AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ವಿಧ್ಯಾರ್ಥಿನಿ ಮೀನಾ ಕೊಲೆಗಡುಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಮೃತದೇಹ ಸಿಕ್ಕಿದೆ.

SSLC ವಿಧ್ಯಾರ್ಥಿನಿ ಮೀನಾ ಕೊಲೆಗಡುಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 10, 2024 | 5:29 PM

Share

ಕೊಡಗು, ಮೇ.10: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಮೃತದೇಹ ಪತ್ತೆಯಾಗಿದೆ. ಇನ್ನು ಬಾಲಕಿಯ ರುಂಡಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

ಕಳೆದೊಂದು ವರ್ಷದಿಂದ ಆರೋಪಿ ಪ್ರಕಾಶ್, ಮೀನಾಳ ಹಿಂದೆಯೇ ಸುತ್ತುತ್ತಿದ್ದನಂತೆ. ಇವರಿಬ್ಬರೂ ಪ್ರೀತಿಸುತ್ತಾ ಇದ್ದುದ್ದು ಇಡೀ ಊರಿಗೆ ಗೊತ್ತಿತ್ತು. ಇವರಿಬ್ಬರ ಆತ್ಮೀಯತೆ ಎಷ್ಟಿತ್ತೆಂದರೆ ಈತನೇ ತನ್ನ ಬೈಕಿನಲ್ಲಿ ಮೀನಾಳನ್ನ ಮನೆಯಿಂದ ಶಾಲೆಗೆ ಡ್ರಾಪ್ ಮಾಡುವುದು, ಊರೂರು ಸುತ್ತುವುದು, ಬಸ್ಸಿನಲ್ಲೂ ಮಡಿಕೇರಿ ಹೋಗಿ ಬರುವುದು ಮಾಡುತ್ತಿದ್ದರು. ಎಷ್ಟೋ ಬಾರಿ ಈತ ಈಕೆಯ ಮನೆಗೂ ಬಂದು ಹೋಗಿದ್ದನಂತೆ.

ಇದನ್ನೂ ಓದಿ:ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

ಈ ಮಧ್ಯೆ ಎಸ್​ಎಸ್​ಎಲ್​ಸಿ ಹೋಗುವುದನ್ನ ಬಿಟ್ಟಿದ್ದ ಈಕೆ, ಪ್ರಕಾಶ್​ ಜೊತೆ ಸುತ್ತುವುದು ಹೆಚ್ಚು ಮಾಡಿದ್ದಳು ಎನ್ನಲಾಗುತ್ತಿದೆ. ಆದ್ರೆ, ಎರಡು ತಿಂಗಳ ಹಿಂದೆ ಅದೇನೋ ಮನಸ್ಸಾಗಿ ತಿರುಗಿ ಶಾಲೆಗೆ ಬಂದಿದ್ದಳು. ಪರೀಕ್ಷೆ ಬರೆಯುವುದಾಗಿ ಶಿಕ್ಷಕರಿಗೆ ಹೇಳಿದ್ದಳು. ಅದರಂತೆ ಶಿಕ್ಷಕರೂ ಈಕೆಗೆ ಪಾಠ ಮಾಡಿದ್ದರು. ಚೆನ್ನಾಗಿಯೇ ಓದಿದ್ದ ಈಕೆ, ನಿನ್ನೆ ಪ್ರಕಟಗೊಂಡ ಫಲಿತಾಂಶದಲ್ಲಿ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Fri, 10 May 24

Follow Us
TV9 Web
TV9 Web

TV9 Kannada

Read More
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ