AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಎಕೆ-47ನಿಂದ ಗುಂಡಿನ ದಾಳಿ; ಓರ್ವ ಸಿಐಎಸ್​ಫ್ ಅಧಿಕಾರಿ ಸಾವು

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಇಂಡಿಯನ್‌ ಮ್ಯೂಸಿಯಂ ಆವರಣದಲ್ಲಿ ವ್ಯಕ್ತಿಯೋರ್ವ ಎಕೆ-47ನಿಂದ ಸಿಐಎಸ್​ಫ್​ (CISF) ಅಧಿಕಾರಿಯ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾನೆ.

ಕೋಲ್ಕತ್ತಾ: ಎಕೆ-47ನಿಂದ ಗುಂಡಿನ ದಾಳಿ; ಓರ್ವ ಸಿಐಎಸ್​ಫ್ ಅಧಿಕಾರಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 06, 2022 | 9:21 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಭಾರತೀಯ ಮ್ಯೂಸಿಯಂ ಆವರಣದಲ್ಲಿ ವ್ಯಕ್ತಿಯೋರ್ವ ಎಕೆ-47ನಿಂದ ಸಿಐಎಸ್​ಫ್​ (CISF) ಅಧಿಕಾರಿಯ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾನೆ. ಕೊಲೆಗೈದು ಎಕೆ-47 ಸಮೇತ ಪೊಲೀಸರಿಗೆ ಶರಣಾಗಿದ್ದಾನೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

18 ತಿಂಗಳ ಮಗುವನ್ನು ಕೊಂದು, ನದಿಗೆ ಹಾರಿದ ಮಹಿಳೆ

ಗೋವಾ: ಶನಿವಾರ ಮುಂಜಾನೆ ಗೋವಾದ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರು ತನ್ನ 18 ತಿಂಗಳ ಮಗಳನ್ನು ಕೊಂದು, ನಂತರ ತಾನು ಜೀವ ಕಳೆದುಕೊಳ್ಳಲು, ನದಿಗೆ ಹಾರಿದ್ದಾಳೆ, ಆದರೆ ಕೆಲವು ಕಟ್ಟಡ ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 34 ವರ್ಷದ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳಿಂದ ನೆಲೆ ನಿಂತಿದ್ದರು. ನಂತರ ದಕ್ಷಿಣ ಗೋವಾದ ಚಿಕಾಲಿಮ್‌ನಲ್ಲಿರುವ ತನ್ನ ಪೋಷಕರ ಮನೆಗೆ ಕಳೆದ ವಾರ ಬಂದಿದ್ದಳು, ಆಕೆಯ ಪತಿ ಜರ್ಮನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ನಿಮಿಷಾ ವಲ್ಸನ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ 18 ತಿಂಗಳ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾಳೆ. ನಂತರ ಅವಳು ತನ್ನ ಮನೆಯವರ ಬಳಿ ಕಾರಿನ ಕೀಯನ್ನು ಕೇಳಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ನಂತರ ಸುಮಾರು ಐದು ಕಿಲೋಮೀಟರ್ ದೂರ ಕಾರನ್ನು ಓಡಿಸಿಕೊಂಡು ಸೇತುವೆಯೊಂದಕ್ಕೆ ನಿಲ್ಲಿಸಿ, ನಂತರ ಸೇತುವೆಯಿಂದ ಜುವಾರಿ ನದಿಗೆ ಹಾರಿದ್ದಾಳೆ. ಆದರೆ, ಸೇತುವೆ ದುರಸ್ಥಿ ಮಾಡುತ್ತಿದ್ದ ಕೆಲವು ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದರು.

ಮಹಿಳೆಯನ್ನು ಬಂಬೋಲಿಮ್‌ನಲ್ಲಿರುವ ಸರ್ಕಾರಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ದಾಖಲು ಮಾಡಲಾಗಿದೆ. ಈಗ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅವರು ಹೇಳಿದರು. ಆರೋಪಿ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳ ನಂತರ ಗೋವಾಕ್ಕೆ ಮರಳಿದ್ದಳು, ಅಲ್ಲಿ ಅವಳ ಪತಿ ಕೆಲಸ ಮಾಡುತ್ತಿದ್ದಾನೆ ಎಂದು ಶ್ರೀನಾಯಕ್ ಹೇಳಿದರು. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 8:39 pm, Sat, 6 August 22

Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ