ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 10, 2021 | 10:56 AM

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ