ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 23, 2022 | 3:21 PM

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸೆಟೇನಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಅನುಚಿತವಾಗಿ ವರ್ತಿಸಿದ ಹೆಡ್ ಕಾನಸ್ಟೇಬಲ್ ಆರೋಪಿ ಮಾರೆಪ್ಪನನ್ನು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಮಾರೆಪ್ಪ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಕೇಸ್ ನಿಮ್ಮ ಕಡೆ ಮಾಡುತ್ತೇನೆ ಎಂದು ಹೆಡ್ ಕಾನ್ಸಟೇಬಲ್ ಆಮಿಷವೊಡ್ಡಿದ್ದ ಎನ್ನಲಾಗಿದೆ.

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ಮಾರೆಪ್ಪ ಇದನ್ನೆಲ್ಲಾ ತೆಲುಗಿನಲ್ಲಿ ಸಂಭಾಷಣೆ ನಡೆಸಿದ್ದ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ. ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ ದೂರಿನ ಮೇರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ