AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​
ಬಂಧಿತ ಡ್ರಗ್​ ಪೆಡ್ಲರ್​ಗಳು (ಎಡ); ಸಾಂದರ್ಭಿಕ ಚಿತ್ರ (ಬಲ)
KUSHAL V
| Updated By: ಸಾಧು ಶ್ರೀನಾಥ್​|

Updated on: Jan 08, 2021 | 5:26 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ಬಂಧಿತರಿಂದ 6 ಲಕ್ಷ ಮೌಲ್ಯದ 96 LSD ಮತ್ತು 39 MDMA ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ. ಇಬ್ಬರು ಪೆಡ್ಲರ್​ಗಳು ಹೊಸ ವರ್ಷಾಚರಣೆ ಬಳಿಕ‌ ನಗರದಾದ್ಯಂತ ಡ್ರಗ್ಸ್ ಮಾರಾಟ ಮಾಡಿದ್ದರು. ಯುವಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರುತ್ತಿದ್ದರು ಎಂದು ಹೇಳಲಾಗಿದೆ. ಡ್ರಗ್ಸ್​ ಮಾರಾಟ ಮಾಡಿ ಬಂದ ಹಣದಿಂದ ವಿಲಾಸಿ ಜೀವನ ನಡೆಸ್ತಿದ್ರು ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ