ಜಮೀನು‌ ವಿವಾದ: ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಾಮನಗರ: ಜಮೀನು‌ ವಿವಾದ ಹಿನ್ನೆಲೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕಮಲಮ್ಮ ಎಂಬುವರಿಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಇರೋ ತೋಟದ‌ ಮನೆಗೆ 10ಕ್ಕೂ ಹೆಚ್ಚು ಜನರು ನುಗ್ಗಿ ಮನೆಗೆ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಂ.ಕೆ.ದೊಡ್ಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಜಮೀನು‌ ವಿವಾದ: ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Follow us
ಸಾಧು ಶ್ರೀನಾಥ್​
|

Updated on: Dec 26, 2019 | 12:33 PM

ರಾಮನಗರ: ಜಮೀನು‌ ವಿವಾದ ಹಿನ್ನೆಲೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಕಮಲಮ್ಮ ಎಂಬುವರಿಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಇರೋ ತೋಟದ‌ ಮನೆಗೆ 10ಕ್ಕೂ ಹೆಚ್ಚು ಜನರು ನುಗ್ಗಿ ಮನೆಗೆ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಂ.ಕೆ.ದೊಡ್ಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ