AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ವಿವಾದ: ಮಹಿಳೆ ಮತ್ತು ಆಕೆಯ ಮಗಳ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆ ಮಹಿಳೆ

ತಿರುವನಂತಪುರದಲ್ಲಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅವರ  ಪಕ್ಕದ ಮನೆಯ ಮಹಿಳೆ, ಆಕೆಯ ಮಗ ಮತ್ತು ಸೊಸೆ ಜೊತೆಗೆಯಾಗಿ ಬಂದು ಆಸಿಡ್ ಎರಚಿದ್ದಾರೆ, ಆರೋಪಿಯು ಈಗಾಗಲೇ  ಬಂಧನದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂ ವಿವಾದ: ಮಹಿಳೆ ಮತ್ತು ಆಕೆಯ ಮಗಳ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 20, 2022 | 3:38 PM

Share

ತಿರುವನಂತಪುರಂ: ಭೂ ಪ್ರದೇಶದ ಗೋಡೆ ವಿವಾದದ ಹಿನ್ನೆಲೆಯಲ್ಲಿ ತಿರುವನಂತಪುರದಲ್ಲಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅವರ  ಪಕ್ಕದ ಮನೆಯ ಮಹಿಳೆ, ಆಕೆಯ ಮಗ ಮತ್ತು ಸೊಸೆ ಜೊತೆಗೆಯಾಗಿ ಬಂದು ಆಸಿಡ್ ಎರಚಿದ್ದಾರೆ, ಆರೋಪಿಯು ಈಗಾಗಲೇ  ಬಂಧನದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮಧ್ಯರಾತ್ರಿಯ ವೇಳೆಗೆ ಸಂತ್ರಸ್ತರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಕೊಲೆ ಯತ್ನ ಮಾಡಿದ್ದರೆ ಎಂದು  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕಟ್ಟಕಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಸಂತ್ರಸ್ತರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 326 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಂಭೀರವಾದ ಗಾಯವನ್ನು ಉಂಟು ಮಾಡುವುದು) ಜೊತೆಗೆ IPC ಮತ್ತು SC/ST ಕಾಯಿದೆಯ ಇತರ ಸಂಬಂಧಿತ ನಿಬಂಧನೆಗಳನ್ನು ಸಹ ಆರೋಪಿಸಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಕಟ್ಟಕಡ ಡಿಎಸ್ಪಿ ಆಕೆಯನ್ನು ವಿಚಾರಣೆ ನಡೆಸಲಿದ್ದಾರೆ. ಆರೋಪಿಯನ್ನು ಡಿಎಸ್‌ಪಿ ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದಿದ್ದಾರೆ.

Published On - 3:36 pm, Wed, 20 July 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್