AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಅರ್ಚಕರ ಶಿರಚ್ಛೇದದ ಬೆದರಿಕೆ ಪತ್ರ ಪತ್ತೆ, ಎಬಿವಿಪಿಯಿಂದ ದೂರು

ರಾಜಸ್ಥಾನದ ಭರತ್‌ಪುರದಲ್ಲಿರುವ ದೇವಸ್ಥಾನದ ಅರ್ಚಕರ ಶಿರಚ್ಛೇದದ ಬೆದರಿಕೆ ಪತ್ರ ಶುಕ್ರವಾರ ಪತ್ತೆಯಾಗಿದ್ದು, ದೇವಾಲಯ ಮತ್ತು ಅರ್ಚಕರ ಮನೆಗೆ ಬಿಗಿ ಭದ್ರತೆಯನ್ನು ನೀಡಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಅರ್ಚಕರ ಶಿರಚ್ಛೇದದ ಬೆದರಿಕೆ ಪತ್ರ ಪತ್ತೆ, ಎಬಿವಿಪಿಯಿಂದ ದೂರು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 15, 2022 | 4:31 PM

Share

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿರುವ ದೇವಸ್ಥಾನದ ಅರ್ಚಕರ ಶಿರಚ್ಛೇದದ ಬೆದರಿಕೆ ಪತ್ರ ಶುಕ್ರವಾರ ಪತ್ತೆಯಾಗಿದ್ದು, ದೇವಾಲಯ ಮತ್ತು ಅರ್ಚಕರ ಮನೆಗೆ ಬಿಗಿ ಭದ್ರತೆಯನ್ನು ನೀಡಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್‌ಪುರ ಎಸ್‌ಪಿ ಶ್ಯಾಮ್‌ ಸಿಂಗ್‌ ಮಾತನಾಡಿ, ಕಾಲೇಜೊಂದರ ಒಳಗೆ ಇರುವ ದೇವಸ್ಥಾನದ ಈಗಿನ ಮತ್ತು ಹಿಂದಿನ ಅರ್ಚಕರ ನಡುವೆ ಕೆಲ ಸಮಯದಿಂದ ಜಗಳ ನಡೆಯುತ್ತಿತ್ತು. ಈ ಪತ್ರದ ವಿವಾದವೂ ಈ ವಿಚಾರಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ.

ದೇವಸ್ಥಾನಕ್ಕೆ ಭದ್ರತೆ ಒದಗಿಸಿದ್ದು, ಪತ್ರದ ಹಿಂದಿರುವ ವ್ಯಕ್ತಿಯನ್ನು ಪತ್ತೆ ಹಚ್ಚುವ ಪ್ರಯತ್ನ ಮಾಡಲಾಗುತ್ತಿದೆ’ ಎಂದಿದ್ದಾರೆ.  ಕಾಲೇಜಿನಲ್ಲಿ ನಿರ್ಮಿಸಿರುವ ದೇವಸ್ಥಾನದ ಅರ್ಚಕರಿಗೆ ಈ ರೀತಿ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿರುವುದು ಬಹಿರಂಗಗೊಂಡ ಬೆನ್ನಲ್ಲೇ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾಲೇಜು ಗೇಟ್‌ಗೆ ಬೀಗ ಜಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಎಬಿವಿಪಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಮುಖಂಡರು, ಪೊಲೀಸರು ಈ ಪತ್ರ ಬರೆದವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ಪತ್ರದಲ್ಲಿ, ಉದಯಪುರ ಘಟನೆಯನ್ನು ಉಲ್ಲೇಖಿಸಿ ಬೆದರಿಕೆ ಹಾಕಿದಾಗ ಈ ವಿಷಯವು ಇಡೀ ನಗರದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಪೊಲೀಸರು ದೂರು ದಾಖಲಿಸಿದ ನಂತರ , ಇದೀಗ ಸ್ಥಳೀಯ ಪೊಲೀಸರ ತಂಡವು ದೇವಾಲಯದ ಮೇಲೆ ಅಂಟಿಸಲಾದ ಈ ಪತ್ರವನ್ನು ತೆಗೆದುಹಾಕುವ ಮೂಲಕ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪಕ್ಕದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗಿದೆ, ತನಿಖೆಯ ನಂತರವೇ ಈ ವಿಷಯದಲ್ಲಿ ಬಗ್ಗೆ ತಿಳಿಸಲಾಗುವುದು ಎಂದಿದ್ದಾರೆ.

Published On - 4:30 pm, Fri, 15 July 22

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..