ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ […]

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು
Follow us
ಸಾಧು ಶ್ರೀನಾಥ್​
|

Updated on: Dec 19, 2019 | 10:33 AM

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಇನ್ನು ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ