ಲುಧಿಯಾನ: 6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆ

ಬೆಡ್​ಶೀಟ್​ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಲುಧಿಯಾನದಲ್ಲಿ ಪತ್ತೆಯಾಗಿದೆ. ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ ಕ್ವಾರ್ಟರ್‌ನ ಮೂರನೇ ಮಹಡಿಯಿಂದ ಎಸೆದಿದ್ದಾರೆ.

ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವುImage Credit source: The Hans India
Follow us
ನಯನಾ ರಾಜೀವ್
|

Updated on: Oct 09, 2024 | 8:50 AM

ಬೆಡ್​ಶೀಟ್​ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಲುಧಿಯಾನದಲ್ಲಿ ಪತ್ತೆಯಾಗಿದೆ. ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ ಕ್ವಾರ್ಟರ್‌ನ ಮೂರನೇ ಮಹಡಿಯಿಂದ ಎಸೆದಿದ್ದಾರೆ.

ಕೊಲೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು ಎಂಬುದಾಗಿಯೂ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪ್ರಾಪ್ತ ಬಾಲಕಿ ತನ್ನ ಪೋಷಕರು ಮತ್ತು ಅಜ್ಜಿಯೊಂದಿಗೆ ಲುಧಿಯಾನಾದ ಫೌಜಿ ಕಾಲೋನಿಯಲ್ಲಿ ಒಂದು ತಿಂಗಳ ಹಿಂದೆ ಕಾರ್ಮಿಕ ಕ್ವಾರ್ಟರ್‌ಗೆ ತೆರಳಿದ್ದಳು.

ಆಕೆಯ ಪೋಷಕರು, ಕಾರ್ಖಾನೆಯ ಕೆಲಸಗಾರರು, ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಾರೆ ಮತ್ತು ಹಗಲಿನಲ್ಲಿ ಅವಳನ್ನು ನೋಡಿಕೊಳ್ಳುವ ಜವಾಬ್ದಾರಿ ಹುಡುಗಿಯ ಅಜ್ಜಿಯ ಮೇಲಿತ್ತು. ಮಂಗಳವಾರ ಎಂದಿನಂತೆ ತಂದೆ-ತಾಯಿ ಇಬ್ಬರೂ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದು, ಬಾಲಕಿ ಅಜ್ಜಿಯೊಂದಿಗೆ ಇದ್ದಳು.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಬೆಳಗ್ಗೆ 11 ಗಂಟೆ ಸುಮಾರಿಗೆ ಅಜ್ಜಿಗೆ ಬಾಲಕಿ ಕಾಣೆಯಾಗಿರುವುದು ಗೊತ್ತಾಗಿದೆ. ಬಳಿಕ ಅವರು ಬಾಲಕಿಯನ್ನು ಹುಡುಕಲು ತುಂಬಾ ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಬಳಿಕ ಬಾಲಕಿ ಶವ ಪತ್ತೆಯಾಗಿದೆ. ಬಾಲಕಿ ತನ್ನ ಕಾರ್ಮಿಕ ಕ್ವಾರ್ಟರ್‌ನ ಬಳಿ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಳು. ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಆದರೆ ಈ ಕೃತ್ಯ ಎಸಗಿದವರು ಯಾರು ಎಂಬುದಿನ್ನೂ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ