ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್

madanayakanahalli police: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
Follow us
TV9 Web
| Updated By: Digi Tech Desk

Updated on:Jul 21, 2021 | 12:28 PM

ನೆಲಮಂಗಲ: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಆರೋಪಿ ವಿನೋದ್ ಕುಮಾರ್ ಸಿನಿಮೀಯ ಶೈಲಿಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ತೋಟಗೆರೆ ಗ್ರಾಮದಲ್ಲಿ ಮಧು ಎಂಬುವವರ ಪ್ರಾವಿಷನ್ ಸ್ಟೋರ್‌ ಅಂಗಡಿಯಲ್ಲಿ ಶೆಟರ್ ಮುರಿದು ಕಳವು ಮಾಡಿದ್ದ. ಶೆಟರ್​ ಕತ್ತರಿಸಿ 25 ಸಾವಿರ ನಗದು ದೋಚಿದ್ದ. ಆರೋಪಿ ವಿನೋದ್ ಅಂತರ್ಜಾಲದ ಯೂಟ್ಯೂಬ್‌ನಲ್ಲಿ ಗ್ಯಾಸ್ ಕಟ್ಟರ್ ಬಳಕೆಯನ್ನು ನೋಡಿ ಕಳ್ಳತನ ಮಾಡುವುದನ್ನ ಕರಗತ ಮಾಡಿಕೊಂಡಿದ್ದ.

ಮಾದನಾಯಕನಹಳ್ಳಿ ಪೊಲೀಸರು ಅರೋಪಿಯಿಂದ 25 ಸಾವಿರ ನಗದು, ಬೈಕ್, ಗ್ಯಾಸ್ ಕಟರ್ ಗೆ ಬಳಸುವ ವಸ್ತುಗಳು ಜಪ್ತಿ ಮಾಡಿದ್ದಾರೆ. ಪೊಲೀಸ್ ತನಿಖೆ ವೇಳೆ ಆರೋಪಿ ವಿನೋದ್ ತಾನು ಸಿನಿಮಾ ನೋಡಿ ಗ್ಯಾಸ್ ಕಟ್ಟರ್‌ನಿಂದ ಶೆಟರ್ ಕತ್ತರಿಸಿ ಕಳ್ಳತನ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ:

ಮುಂಜಾನೆ ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಇಬ್ಬರ ಬಂಧನ

(madanayakanahalli police arrest youth for shop theft)

Published On - 9:53 am, Wed, 21 July 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ