AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಖರ್ಚಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಮಗ

ಖರ್ಚಿಗೆ ಹಣಕೊಡಲಿಲ್ಲವೆಂದು ಮಗನೊಬ್ಬ ತಂದೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh: ಖರ್ಚಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಮಗ
ಸಾವು
ನಯನಾ ರಾಜೀವ್
|

Updated on:Jun 20, 2023 | 12:38 PM

Share

ಖರ್ಚಿಗೆ ಹಣಕೊಡಲಿಲ್ಲವೆಂದು ಮಗನೊಬ್ಬ ತಂದೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತಂದೆಯ ಬಳಿ ಖರ್ಚಿಗೆ 2 ಸಾವಿರ ರೂ ಕೇಳಿದ್ದಾನೆ, ಆದರೆ ತಂದೆ ತನ್ನ ಬಳಿ ಅಷ್ಟು ಹಣವಿಲ್ಲ ಎಂದಿದ್ದಾರೆ. ಬಾಬು ಚೌಧರಿ(50)ಕೊಲೆಯಾದ ವ್ಯಕ್ತಿ, ದೇಪಾಲ್​ಪುರ ಪ್ರದೇಶದಲ್ಲಿ ಜೂನ್ 15ರಂದು ಹತ್ಯೆಯಾಗಿದ್ದಾರೆ ಎಂದು ಎಸ್​ಪಿ ಹಿತಿಕಾ ವಸಲ್ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಪತ್ತೆಯಾದ ಸಾಕ್ಷ್ಯಗಳನ್ನು ಪರಿಗಣಿಸಿ, ವ್ಯಕ್ತಿಯ ಮಗ ಸೋಹನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: Davangere: ಕಾಣೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಹತ್ಯೆ ಮಾಡಿ ಸುಟ್ಟು ಹಾಕಿದ್ದ ಆರೋಪಿಯನ್ನ ಬಂಧಿಸಿದ ಪೊಲಿಸರು

ಸೋಹನ್​ ಮಾದಕ ವ್ಯಸನಿಯಾಗಿದ್ದ , ಜಮೀನಿನಲ್ಲಿ ತಂದೆಗೆ ಸಹಾಯ ಮಾಡುತ್ತಿದ್ದ, ಜೂನ್ 15 ರಂದು ತಂದೆಯ ಬಳಿ 2 ಸಾವಿರ ರೂ ಕೇಳಿದ್ದ, ತಂದೆ ನಿರಾಕರಿಸಿದ್ದರು.

ಕೋಪದಲ್ಲಿ ಅಲ್ಲೇ ಇದ್ದ ಕಲ್ಲಿನಿಂದ ತಂದೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Tue, 20 June 23

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ