Maharashtra Crime: ಪ್ರಿಯಕರನೊಂದಿಗೆ ಪತ್ನಿ ಪರಾರಿ, ಕೋಪದಲ್ಲಿ ಮಾವನನ್ನು ಗುಂಡಿಕ್ಕಿ ಕೊಂದ ಅಳಿಯ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾಗಿರುವ ಕೋಪದಲ್ಲಿ ಮಾವನನ್ನು ಅಳಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪತ್ನಿ ಓಡಿ ಹೋಗಿರುವ ಕೋಪದಲ್ಲಿ ಮಾವನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

Maharashtra Crime: ಪ್ರಿಯಕರನೊಂದಿಗೆ ಪತ್ನಿ ಪರಾರಿ, ಕೋಪದಲ್ಲಿ ಮಾವನನ್ನು ಗುಂಡಿಕ್ಕಿ ಕೊಂದ ಅಳಿಯ
Shootout
Follow us
ನಯನಾ ರಾಜೀವ್
|

Updated on:Mar 30, 2023 | 12:43 PM

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾಗಿರುವ ಕೋಪದಲ್ಲಿ ಮಾವನನ್ನು ಅಳಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪತ್ನಿ ಓಡಿ ಹೋಗಿರುವ ಕೋಪದಲ್ಲಿ ಮಾವನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ, ಅಂಬಾಡ್‌ದ ಶಾರದಾ ನಗರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಆರೋಪಿಯು ಪೈಠಾಣ್‌ನ ಅದೂಲ್ ನಿವಾಸಿಯಾಗಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋಗಿ ಔರಂಗಾಬಾದ್‌ನಲ್ಲಿ ನೆಲೆಸಿದ್ದಳು. ಪತ್ನಿಯ ಕೃತ್ಯದಿಂದ ಕುಪಿತಗೊಂಡ ಆರೋಪಿ ತನ್ನ ಮಾವನನ್ನು ಕೊಲೆ ಮಾಡಿದ್ದಾರೆ.

ಇಬ್ಬರ ನಡುವೆ ಪತ್ನಿ ವಿಚಾರವಾಗಿ ಜಗಳ ನಡೆದಿದೆ ಆ ಸಂದರ್ಭದಲ್ಲಿ ಕೋಪಗೊಂಡ ವ್ಯಕ್ತಿ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Thu, 30 March 23

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ