ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್​ನಲ್ಲಿ ಮಾಳವಿಕಾ ಎಂಬ ಮಾಯಾಂಗನೆ ಅರೆಸ್ಟ್, ಯಾಕೆ ಗೊತ್ತಾ?

ಹೈದರಾಬಾದ್: ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಅನಿವಾಸಿ ಭಾರತೀಯರೊಬ್ಬರನ್ನು (NRI) ವಂಚಿಸಿದ್ದ ಆರೋಪದ ಮೇಲೆ ಮಾಳವಿಕಾ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮಾಯಾಂಗನೆ ಮಾಳವಿಕಾ ಇದೇ ರೀತಿ ಅನೇಕರಿಗೆ ವಂಚಿಸಿದ್ದ ಮಹಿಳೆ. ಅಮೇರಿಕಾ ವಾಸಿ ಸಾಫ್ಟ್​ವೇರ್ ಇಂಜಿನಿಯರ್ ವರುಣ ಎಂಬಾತನಿಗೆ ಸಹ ಮಾಳವಿಕಾ ಮೋಸ ಮಾಡಿದ್ದಳು ಎನ್ನಲಾಗಿದೆ. ಮಾಳವಿಕಾ, ತಾನು ಡಾಕ್ಟರ್ ಎಂದು ಪರಿಚಯಿಸಿಕೊಂಡು ವರುಣ ಅನ್ನೋ NRI ಬಳಿ 65 ಲಕ್ಷ ರೂಪಾಯಿ ಲಪಟಾಯಿಸಿದ್ದಳು. ಈ ಹಿಂದೆ ಸಹ ಮೂರು ಬಾರಿ ಅರೆಸ್ಟ್ ಆಗಿದ್ದಳೆನ್ನಲಾದ ಮಾಳವಿಕಾ, ಮ್ಯಾಟ್ರಿಮನಿ […]

ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್​ನಲ್ಲಿ ಮಾಳವಿಕಾ ಎಂಬ ಮಾಯಾಂಗನೆ ಅರೆಸ್ಟ್, ಯಾಕೆ ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on: May 28, 2020 | 6:53 PM

ಹೈದರಾಬಾದ್: ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಅನಿವಾಸಿ ಭಾರತೀಯರೊಬ್ಬರನ್ನು (NRI) ವಂಚಿಸಿದ್ದ ಆರೋಪದ ಮೇಲೆ ಮಾಳವಿಕಾ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮಾಯಾಂಗನೆ ಮಾಳವಿಕಾ ಇದೇ ರೀತಿ ಅನೇಕರಿಗೆ ವಂಚಿಸಿದ್ದ ಮಹಿಳೆ.

ಅಮೇರಿಕಾ ವಾಸಿ ಸಾಫ್ಟ್​ವೇರ್ ಇಂಜಿನಿಯರ್ ವರುಣ ಎಂಬಾತನಿಗೆ ಸಹ ಮಾಳವಿಕಾ ಮೋಸ ಮಾಡಿದ್ದಳು ಎನ್ನಲಾಗಿದೆ. ಮಾಳವಿಕಾ, ತಾನು ಡಾಕ್ಟರ್ ಎಂದು ಪರಿಚಯಿಸಿಕೊಂಡು ವರುಣ ಅನ್ನೋ NRI ಬಳಿ 65 ಲಕ್ಷ ರೂಪಾಯಿ ಲಪಟಾಯಿಸಿದ್ದಳು.

ಈ ಹಿಂದೆ ಸಹ ಮೂರು ಬಾರಿ ಅರೆಸ್ಟ್ ಆಗಿದ್ದಳೆನ್ನಲಾದ ಮಾಳವಿಕಾ, ಮ್ಯಾಟ್ರಿಮನಿ ಸೈಟ್ ಗಳಲ್ಲಿ ಸುಂದರ ಯುವತಿಯರ ಫೋಟೋ ಹಾಕಿ ಯುವಕರನ್ನು ಆಕರ್ಷಿಸುತ್ತಿದ್ದಳು. ಮಾಳವಿಕಾ ತನ್ನ ಪತಿ, ಅತ್ತೆ, ಮಾವನೊಂದಿಗೆ ಸೇರಿ ಮೋಸಗಳನ್ನು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್