AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ […]

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?
KUSHAL V
|

Updated on: Aug 09, 2020 | 9:41 AM

Share

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಆತ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು ಗೂಡ್ಸ್ ಆಟೋ ಓಡಿಸಿಕೊಂಡಿದ್ದ.

ಸದ್ಯ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ