ಹಳೆ ದ್ವೇಷದ ಶಂಕೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ
ಬೆಂಗಳೂರು: ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿ ಬಳಿ ತಡರಾತ್ರಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದನದ ಮೂಳೆಗಳನ್ನ ಎಕ್ಸ್ಪೋರ್ಟ್ ಮಾಡುತ್ತಿದ್ದ ಸೂರ್ಯನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿ.ಜೆ.ಹಳ್ಳಿ ನಿವಾಸಿ ಸೂರ್ಯ 2016ರಲ್ಲಿ ತನ್ನ ಭಾವನನ್ನ ಕೊಲೆ ಮಾಡಿ ಜೈಲು ಪಾಲಾಗಿದ್ದ. ಇದೀಗ ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೂರ್ಯನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿ ಬಳಿ ತಡರಾತ್ರಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದನದ ಮೂಳೆಗಳನ್ನ ಎಕ್ಸ್ಪೋರ್ಟ್ ಮಾಡುತ್ತಿದ್ದ ಸೂರ್ಯನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಡಿ.ಜೆ.ಹಳ್ಳಿ ನಿವಾಸಿ ಸೂರ್ಯ 2016ರಲ್ಲಿ ತನ್ನ ಭಾವನನ್ನ ಕೊಲೆ ಮಾಡಿ ಜೈಲು ಪಾಲಾಗಿದ್ದ. ಇದೀಗ ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೂರ್ಯನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 12:01 pm, Fri, 27 December 19