ಕಾರು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ
ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿದ್ದಾರೆ.