ಕಾರು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿದ್ದಾರೆ. Loading... {{{html}}}

ಕಾರು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ
ಸಾಧು ಶ್ರೀನಾಥ್​

Updated on: Dec 19, 2019 | 7:01 PM

ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿದ್ದಾರೆ.

Loading...
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us