ಬಜಾಜ್ ಹೌಸಿಂಗ್ ಫೈನಾನ್ಸ್ ವಿರುದ್ಧ ಕಿರುಕುಳದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಶಶಿಧರ್ (38) ಎಂಬಾತ ನೇಣಿಗೆ ಶರಣಾಗಿದ್ದಾರೆ.

ಪ್ರಾತಿನಿಧಿಕ ಚಿತ್ರ
Updated on:Jan 14, 2021 | 3:01 PM
Share
ಬೆಂಗಳೂರು: ಬಜಾಜ್ ಹೌಸಿಂಗ್ ಫೈನಾನ್ಸ್ ವಿರುದ್ಧ ಕಿರುಕುಳದ ಆರೋಪ ಮಾಡಿ, ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಜಾಜ್ ಹೌಸಿಂಗ್ ಫೈನಾನ್ಸ್ ಮತ್ತು ಕ್ರೆಡಿಟ್ ಕಾರ್ಡ್ನಿಂದ ಕಿರುಕುಳವಾಗುತ್ತಿದೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಶಶಿಧರ್ (38) ನೇಣಿಗೆ ಶರಣಾಗಿದ್ದಾರೆ. ಸದ್ಯ ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಡೆತ್ ನೋಟ್

Published On - 2:09 pm, Thu, 14 January 21
Related Stories
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
ಏನ್ ನಡೀತಿದೆ ಅಲ್ಲಿ? ನಾಯಿಗೂ ಜಗಳ ನೋಡುವ ಕುತೂಹಲ
ಕುಮಟಾ ಬಳಿ KSRTC ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್ಗೆ ಹೆಚ್ಚಿತು ಸಂಕಷ್ಟ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ