ಬೆಂಗಳೂರು: ಬಜಾಜ್ ಹೌಸಿಂಗ್ ಫೈನಾನ್ಸ್ ವಿರುದ್ಧ ಕಿರುಕುಳದ ಆರೋಪ ಮಾಡಿ, ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಜಾಜ್ ಹೌಸಿಂಗ್ ಫೈನಾನ್ಸ್ ಮತ್ತು ಕ್ರೆಡಿಟ್ ಕಾರ್ಡ್ನಿಂದ ಕಿರುಕುಳವಾಗುತ್ತಿದೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಶಶಿಧರ್ (38) ನೇಣಿಗೆ ಶರಣಾಗಿದ್ದಾರೆ. ಸದ್ಯ ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಡೆತ್ ನೋಟ್
Published On - 2:09 pm, Thu, 14 January 21