AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ. ಇದರಿಂದ ಕುಪಿತಗೊಂಡು ಪತಿಗೆ […]

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ
Follow us
ಸಾಧು ಶ್ರೀನಾಥ್​
|

Updated on:Dec 14, 2019 | 9:35 AM

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ.

ಇದರಿಂದ ಕುಪಿತಗೊಂಡು ಪತಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು. ರೇಖಾಗೆ ಆಕೆ ಪೋಷಕರು ಸಹ ಬೆಂಬಲ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪತಿ ಬಳಿ ಆಸ್ತಿ ಕೇಳುವಂತೆ ರೇಖಾಗೆ ಅವಳ ತಂದೆ ತಾಯಿ ಹೇಳಿಕೊಡುತ್ತಿದ್ದರು. ಹೀಗಾಗಿ ಆಸ್ತಿ ನೀಡುವಂತೆ ಪತಿ ಶ್ರೀನಾದ್​ಗೆ ಪೀಡಿಸ್ತಿದ್ದಳು. ಆಸ್ತಿ ನೀಡದಿದ್ರೆ ವಿಚ್ಛೇದನ ನೀಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ರೇಖಾ ವಿರುದ್ಧ ಶ್ರೀನಾದ್ ತಂದೆ ನಾಗೇಶ್ವರರಾವ್ ದೂರು ದಾಖಲಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಶ್ರೀನಾದ್ ಪತ್ನಿ ರೇಖಾ, ಪೋಷಕರ ವಿರುದ್ಧ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.

Published On - 9:33 am, Sat, 14 December 19

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ