Bangalore Crime: ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರಿನ ತುರಹಳ್ಳಿ ಫಾರೆಸ್ಟ್​ನಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತ ದೇಹ ಯಾರದ್ದು ಎಂಬ ಸುಳಿವು ಸಿಗದ ಕಾರಣ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Bangalore Crime: ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ganapathi bhat

Updated on:Mar 28, 2021 | 5:17 PM

ಬೆಂಗಳೂರು: ನಗರದ ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ತುರಹಳ್ಳಿ ಫಾರೆಸ್ಟ್​ನಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಕೊಲೆ ಮಾಡಿ ಮೃತ ದೇಹಕ್ಕೆ ಬೆಂಕಿ ಹಚ್ಚಿರುವ ಶಂಕೆ ಮೂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 20 ಲೀಟರ್​ ಡೀಸೆಲ್ ಕ್ಯಾನ್ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪುರುಷ ದೇಹ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. 35 ರಿಂದ 40 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ತುರಹಳ್ಳಿ ಫಾರೆಸ್ಟ್​ ಬಳಿ ಮದ್ಯದ ಬಾಟಲ್​, ಸಿಗರೇಟ್​ ತುಂಡುಗಳು ಪತ್ತೆಯಾಗಿರುವ ಕಾರಣ ನಿನ್ನೆ(ಮಾರ್ಚ್​ 27) ತಡರಾತ್ರಿಯವರೆಗೂ ಫಾರೆಸ್ಟ್​ನಲ್ಲಿ ಪಾರ್ಟಿ ಮಾಡಿರುವುದು ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಸದ್ಯ ಮೃತದೇಹ ಯಾರದ್ದು ಎಂಬ ಬಗ್ಗೆ ಮಾಹಿತಿ ಇಲ್ಲದ ಕಾರಣ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ

Published On - 5:15 pm, Sun, 28 March 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ