AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಮೈದನನ ಪತ್ನಿಯ ಹತ್ಯೆ: ಆರೋಪಿ ಬಾವ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು: ಬಾಮೈದನನ ಪತ್ನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಬಾವ ವಿಜಯ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ನವೆಂಬರ್ 15ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ವಿಜಯ್ ಕುಮಾರ್ ಸಾವನ್ನಪ್ಪಿದ್ದಾನೆ. ಆರೋಪಿ ತನ್ನ ಬಾಮೈದನ ವಾಸುದೇವನ್​ರ ಪತ್ನಿಯಾದ ಲಾವಣ್ಯ (32) ಕತ್ತು‌ ಕೊಯ್ದು ಕೊಲೆಗೈದಿದ್ದ. ಏನಿದು ಪ್ರಕರಣ? ಆರೋಪಿ ವಿಜಯ್ ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಜೊತೆಗೆ, ಆರೋಪಿ ವಿರುದ್ಧ ಆತನ ಪತ್ನಿ ಬಸವನಗುಡಿ ಮಹಿಳಾ ಠಾಣೆಗೆ ದೂರು […]

ಬಾಮೈದನನ ಪತ್ನಿಯ ಹತ್ಯೆ: ಆರೋಪಿ ಬಾವ ಆಸ್ಪತ್ರೆಯಲ್ಲಿ ಸಾವು
KUSHAL V
|

Updated on: Nov 19, 2020 | 3:54 PM

Share

ಬೆಂಗಳೂರು: ಬಾಮೈದನನ ಪತ್ನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಬಾವ ವಿಜಯ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ನವೆಂಬರ್ 15ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ವಿಜಯ್ ಕುಮಾರ್ ಸಾವನ್ನಪ್ಪಿದ್ದಾನೆ. ಆರೋಪಿ ತನ್ನ ಬಾಮೈದನ ವಾಸುದೇವನ್​ರ ಪತ್ನಿಯಾದ ಲಾವಣ್ಯ (32) ಕತ್ತು‌ ಕೊಯ್ದು ಕೊಲೆಗೈದಿದ್ದ.

ಏನಿದು ಪ್ರಕರಣ? ಆರೋಪಿ ವಿಜಯ್ ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಜೊತೆಗೆ, ಆರೋಪಿ ವಿರುದ್ಧ ಆತನ ಪತ್ನಿ ಬಸವನಗುಡಿ ಮಹಿಳಾ ಠಾಣೆಗೆ ದೂರು ಸಹ ನೀಡಿದ್ದಳು. ಹಾಗಾಗಿ, ತನ್ನ ಸಂಸಾರದ ಸಮಸ್ಯೆಯನ್ನು ಸರಿಪಡಿಸುವಂತೆ ವಿಜಯ್ ಕುಮಾರ್, ತನ್ನ ಬಾಮೈದನ ವಾಸುದೇವನ್ ಹಾಗೂ ಲಾವಣ್ಯಳ ಮೊರೆ ಹೋಗಿದ್ದ. ಈ ವೇಳೆ, ವಾಸುದೇವನ್ ಪತ್ನಿ ಲಾವಣ್ಯಳನ್ನ ಹತ್ಯೆಗೈದಿದ್ದ. ಬಳಿಕ ತಾನೂ ಸಹ ಚಾಕುವಿನಿಂದ ಚುಚ್ಚಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ.

ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ಕತ್ತು ಕೊಯ್ದು ಮಹಿಳೆ ಬರ್ಬರ ಕೊಲೆ..

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್