ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ. ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ […]

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ
Follow us
ಸಾಧು ಶ್ರೀನಾಥ್​
|

Updated on: May 05, 2020 | 7:56 AM

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ.

ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ಸ್ನೇಹಿತರು ಮದ್ಯ ಖರೀದಿಸಿದ್ದರು. ದೊಮ್ಮಲೂರಿನ ಬಳಿ ಇರುವ ರೂಮ್ ನಲ್ಲಿ ಕುಡಿದು ಟೈಟಾಗಿದ್ರು. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಸಂತೋಷ್ ಶ್ರೀನಿವಾಸ್​ಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದಾನೆ. ಹಲ್ಲೆ ಪರಿಣಾಮ ಶ್ರೀನಿವಾಸ್​ಗೆ ಇಂಟರ್ನಲ್ ಬ್ಲೀಡಿಂಗ್ ಆಗಿದೆ.

ದೊಣ್ಣೆಯಿಂದ ತಲೆಗೆ ಹೊಡೆದಿದ್ರೂ ರಕ್ತ ಹೊರಗೆ ಬಂದಿರಲಿಲ್ಲ. ತಲೆಗೆ ಪೆಟ್ಟಾದ ಹಿನ್ನೆಲೆ ಶ್ರೀನಿವಾಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ಮನೆಗೆ ಬಂದ ಬಳಿಕ ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಜೀವನ್ ಭೀಮಾ ನಗರ ಠಾಣೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ