ಮಹಾರಾಷ್ಟ್ರ: ಮಗನನ್ನು ನಿಂದಿಸಿದ್ದಕ್ಕೆ ಸಹೋದರಿಯನ್ನೇ ಕೊಂದ ವ್ಯಕ್ತಿಯ ಬಂಧನ

ಮಗನನ್ನು ನಿಂದಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಗನಿಗೆ ಬೈದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 40 ವರ್ಷದ ಸಹೋದರಿಯನ್ನು ಹತ್ಯೆ ಮಾಡಿ ಆಕೆಯ ಮಗನಿಗೂ ಗಾಯಗೊಳಿಸಿದ್ದಾನೆ.

ಮಹಾರಾಷ್ಟ್ರ: ಮಗನನ್ನು ನಿಂದಿಸಿದ್ದಕ್ಕೆ ಸಹೋದರಿಯನ್ನೇ ಕೊಂದ ವ್ಯಕ್ತಿಯ ಬಂಧನ
ಸಾವುImage Credit source: India Today
Follow us
ನಯನಾ ರಾಜೀವ್
|

Updated on: Oct 30, 2023 | 8:59 AM

ಮಗನನ್ನು ನಿಂದಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಗನಿಗೆ ಬೈದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 40 ವರ್ಷದ ಸಹೋದರಿಯನ್ನು ಹತ್ಯೆ ಮಾಡಿ ಆಕೆಯ ಮಗನನ್ನೂ ಕೂಡ ಗಾಯಗೊಳಿಸಿದ್ದಾನೆ.

ಪೋಲೀಸರ ಪ್ರಕಾರ, ಆರೋಪಿ ಸಂಜು ಲೋಖಂಡೆ ತನ್ನ 10 ವರ್ಷದ ಮಗನನ್ನು ಗದರಿಸಿದ್ದಕ್ಕಾಗಿ ತನ್ನ ಸಹೋದರಿಯ ಮೇಲೆ ಕೋಪಗೊಂಡಿದ್ದ ಮತ್ತು ಮನೆಯ ವಿಷಯಕ್ಕಾಗಿ ಆಕೆಯನ್ನು ಥಳಿಸಿದ್ದಾನೆ.

ಕೊಕಣಿ ಪದಾ ಪ್ರದೇಶದ ಚಾಲ್‌ನ ನಿವಾಸಿ ತಮ್ಮ ಸಹೋದರಿ ದುರ್ಗಾ ಅನಿಲ್ ಕುಂಟೆ ಅವರ ಮೇಲೆ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ನಿಂದ ಕಿರುಕುಳ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302  ಮತ್ತು 307 (ಕೊಲೆ ಯತ್ನ) ಅಡಿಯಲ್ಲಿ ಭಾನುವಾರ ಮುಂಜಾನೆ ಪೊಲೀಸರು ಲೋಖಂಡೆಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್