AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಗೆ ಒದ್ದು ಪತ್ನಿಯ ಕೊಲೆಗೈದ ಕುಡುಕ ಪತಿರಾಯ, ಯಾವೂರಲ್ಲಿ?

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯಿರುವ ಬೇಗಿಹಳ್ಳಿಯಲ್ಲಿ ನಡೆದಿದೆ. ಕುಡುಕ ಪತಿರಾಯ ಕುಮಾರ್‌ ತನ್ನ ಪತ್ನಿ ಗೌರಮ್ಮಳನ್ನು ಕೊಲೆಗೈದಿದ್ದಾನೆ. ಸದ್ಯ, ಆರೋಪಿ ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕುಮಾರ್ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ನಿನ್ನೆ ಸಹ ದಂಪತಿ ನಡುವೆ ಜಗಳವಾಗಿದೆ. ಈ ನಡುವೆ, ಗೌರಮ್ಮಳ ಮೇಲೆ ಹಲ್ಲೆ ನಡೆಸಿದ ಕುಮಾರ್ ಪತ್ನಿಯ ಎದೆಗೆ ಒದ್ದಿದ್ದಾನೆ ಎಂದು ತಿಳಿದುಬಂದಿದೆ. ಕುಮಾರ್‌ […]

ಎದೆಗೆ ಒದ್ದು ಪತ್ನಿಯ ಕೊಲೆಗೈದ ಕುಡುಕ ಪತಿರಾಯ, ಯಾವೂರಲ್ಲಿ?
KUSHAL V
|

Updated on: Oct 26, 2020 | 5:18 PM

Share

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯಿರುವ ಬೇಗಿಹಳ್ಳಿಯಲ್ಲಿ ನಡೆದಿದೆ. ಕುಡುಕ ಪತಿರಾಯ ಕುಮಾರ್‌ ತನ್ನ ಪತ್ನಿ ಗೌರಮ್ಮಳನ್ನು ಕೊಲೆಗೈದಿದ್ದಾನೆ. ಸದ್ಯ, ಆರೋಪಿ ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕುಮಾರ್ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ನಿನ್ನೆ ಸಹ ದಂಪತಿ ನಡುವೆ ಜಗಳವಾಗಿದೆ. ಈ ನಡುವೆ, ಗೌರಮ್ಮಳ ಮೇಲೆ ಹಲ್ಲೆ ನಡೆಸಿದ ಕುಮಾರ್ ಪತ್ನಿಯ ಎದೆಗೆ ಒದ್ದಿದ್ದಾನೆ ಎಂದು ತಿಳಿದುಬಂದಿದೆ. ಕುಮಾರ್‌ ಒದ್ದಿದ ರಭಸಕ್ಕೆ ಗೌರಮ್ಮ ಉಸಿರುಗಟ್ಟಿ ಸಾವನಪ್ಪಿದ್ದಾಳೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್