AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಹಳೆ ದ್ವೇಷ ಹಿನ್ನೆಲೆ ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ

ಹಳೆ ದ್ವೇಷದ ಹಿನ್ನೆಲೆ ಹುಲಿಮನೆ ಕಿರಣ್ ಎಂಬ ಆರೋಪಿ ಗುಂಡು ಹಾರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಲಾಗಿದೆ.

ಕೊಡಗು: ಹಳೆ ದ್ವೇಷ ಹಿನ್ನೆಲೆ ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ
ಪ್ರಾತಿನಿಧಿಕ ಚಿತ್ರImage Credit source: indiatoday.in
ಆಯೇಷಾ ಬಾನು
ಆಯೇಷಾ ಬಾನು|

Updated on: Apr 16, 2023 | 9:02 AM

Share

ಕೊಡಗು: ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ಓರ್ವ ಬಲಿಯಾದ ಘಟನೆ ವಿರಾಜಪೇಟೆ ತಾಲೂಕಿನ ತೋರ ಗ್ರಾಮದಲ್ಲಿ ನಡೆದಿದೆ. ಬೈಮನ ಮಧು (42) ಸಾವನ್ನಪ್ಪಿದ ವ್ಯಕ್ತಿ. ಹಳೆ ದ್ವೇಷದ ಹಿನ್ನೆಲೆ ಹುಲಿಮನೆ ಕಿರಣ್ ಎಂಬ ಆರೋಪಿ ಗುಂಡು ಹಾರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಲಾಗಿದೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಮೇಲೆ ಕಾಡಾನೆ ದಾಳಿ ಇಬ್ಬರಿಗೆ ಗಾಯ

ಮೈಸೂರು: ಹೆಚ್​.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮಚ್ವೂರು ಆನೆಮಾಳ ಹಾಡಿಯಲ್ಲಿ ಮನೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡ ರವಿ(45), ಶಾಂತಾ(60)ಗೆ ಹೆಚ್​​.ಡಿ.ಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:  Bengaluru: ಪ್ರೇಯಸಿ ಹುಟ್ಟಿದ ಹಬ್ಬ ಆಚರಣೆ ಬಳಿಕ ಕೊಲೆ ಪ್ರಕರಣ; ಪ್ರಿಯಕರ ಮಾಡಿದ್ದ ಪ್ಲಾನ್​ ಏನು ಗೊತ್ತಾ?

ಲಾಂಗ್ ಡ್ರೈವ್​ಗೆ ಬಂದಿದ್ದ ಬಿಎಂಡಬ್ಲ್ಯು ಬೈಕ್ ಅಪಘಾತ

ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮುಂಜಾನೆ ಲಾಂಗ್ ಡ್ರೈವ್ ಬಂದಿದ್ದ ಬಿಎಂಡಬ್ಲ್ಯು ಬೈಕ್ ಅಪಘಾತವಾಗಿದೆ. ಅಪಘಾತದ ರಬಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಂಜಾಬ್ ಮೂಲದ ಆಶೀಶ್ ಕುಮಾರ್ (22) ಮೃತ ಸವಾರ. ಬೆಳ್ಳಂ ಬೆಳಗ್ಗೆ ನಂದಿ ಬೆಟ್ಟದ ಕಡೆ ಹೋಗಿ ವಾಪಸ್ ಸಿಟಿಗೆ ಬರ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸ್ನೇಹಿತರ ಜೊತೆ ರೇಸಿಗೆ ಬಿದ್ದು ರಸ್ತೆಯಲ್ಲಿ ವೇಗ ನಿಯಂತ್ರಿಸಲಿಟ್ಟಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ನಂತರ ಬ್ಯಾರಿಕೇಡ್ ನಿಂದ ಡಿವೈಡರ್ ಗೆ ಹೋಡೆದು ಮೃತಪಟ್ಟಿದ್ದಾನೆ. ಅಪಘಾತದ ರಬಸಕ್ಕೆ BMW ಬೈಕ್ ನ ಮುಂಭಾಗ ನಜ್ಜುಗುಜ್ಜಾಗಿದೆ. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ