AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ರೈಫಲ್ಸ್​ನ ಯೋಧನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ, 6 ಮಂದಿಗೆ ಗಾಯ

ಅಸ್ಸಾಂ ರೈಫಲ್ಸ್​ನ ಯೋಧರೊಬ್ಬರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಅಸ್ಸಾಂ ರೈಫಲ್ಸ್​ನ ಯೋಧನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ, 6 ಮಂದಿಗೆ ಗಾಯ
ಗುಂಡಿನ ದಾಳಿImage Credit source: Jagran
ನಯನಾ ರಾಜೀವ್
|

Updated on:Jan 24, 2024 | 11:22 AM

Share

ಅಸ್ಸಾಂ ರೈಫಲ್ಸ್​ನ ಯೋಧರೊಬ್ಬರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ (ಎಆರ್) ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಚುರಾಚಂದ್‌ಪುರದ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ.

ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಘರ್ಷಣೆ ಪೀಡಿತ ಮಣಿಪುರದ ಚುರಾಚಂದ್‌ಪುರ ಮೂಲದ ಯೋಧ ಸಹ ಎಆರ್ ಸಿಬ್ಬಂದಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯ ಹಿಂದಿನ ಉದ್ದೇಶ ಅಸ್ಪಷ್ಟವಾಗಿದ್ದು, ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ

ಎಲ್ಲಾ ಅಸ್ಸಾಂ ರೈಫಲ್ಸ್ ಬೆಟಾಲಿಯನ್ಗಳು ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರು ಸೇರಿದಂತೆ ಮಿಶ್ರ ವರ್ಗ ಸಂಯೋಜನೆಯನ್ನು ಹೊಂದಿವೆ. ಮಣಿಪುರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:55 am, Wed, 24 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು