Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಕುರಿಗಳ್ಳರ ಹಾವಳಿ: ಕುರಿಗಾಹಿಗಳ ಪ್ರಜ್ಞೆ ತಪ್ಪಿಸಿ ಕುರಿಗಳ ಕಳ್ಳತನ

ಕೊಪ್ಪಳ ಜಿಲ್ಲೆಯಲ್ಲಿ ಕುರಿ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಕುರಿಗಳನ್ನು ಕಳ್ಳತನ ಮಾಡುವ ಗ್ಯಾಂಗ್​ನಿಂದ ಕುರಿಗಾಹಿಗಳು ಕಂಗಾಲಾಗಿದ್ದಾರೆ. ಕುರಿಗಾಹಿಗಳಿಗೆ ಕೆಮಿಕಲ್ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಕುರಿಗಳನ್ನು ಕಳ್ಳತನ ಮಾಡಲಾಗುತ್ತಿದೆ. ಗಂಗಾವತಿ ತಾಲೂಕಿನ ಅಯೋದ್ಯಾ ಕ್ರಾಸ್, ಮಲ್ಲಾಪುರ ಸೇರಿ ಹಲವಡೆ ಕಳ್ಳತನ ನಡೆದಿದ್ದು, ಎರಡು ದಿನಗಳ ಹಿಂದೆ ರೈತರೊಬ್ಬರ 25ಕ್ಕೂ ಹೆಚ್ಚು ಕುರಿಗಳನ್ನು ಕಳ್ಳತನ ಮಾಡಲಾಗಿದೆ.

ಕೊಪ್ಪಳದಲ್ಲಿ ಕುರಿಗಳ್ಳರ ಹಾವಳಿ: ಕುರಿಗಾಹಿಗಳ ಪ್ರಜ್ಞೆ ತಪ್ಪಿಸಿ ಕುರಿಗಳ ಕಳ್ಳತನ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕುರಿಗಳ ಕಳ್ಳತನ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Dec 16, 2023 | 8:12 AM

ಕೊಪ್ಪಳ, ಡಿ.16: ಜಿಲ್ಲೆಯಲ್ಲಿ (Koppal) ಕುರಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜೀವನೋಪಾಯಕ್ಕೆಂದು ಸಾಕುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು ಕಳ್ಳತನ (Sheep Theft) ಮಾಡುವ ಖದೀಮ ಗ್ಯಾಂಗ್​ನಿಂದ ಕುರಿಗಾಹಿಗಳು ಕಂಗಾಲಾಗಿದ್ದಾರೆ. ರಾತ್ರಿ ವೇಳೆ ಕುರಿಗಾಹಿಗಳು ಹಾಗೂ ನಾಯಿಗಳಿಗೆ ಕೆಮಿಕಲ್ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಕುರಿಗಳನ್ನು ಕಳ್ಳತನ ಮಾಡಿ ಗೂಡ್ಸ್​ ವಾಹನದಲ್ಲಿ ಒಯ್ಯುತ್ತಿದ್ದಾರೆ.

ಜಿಲ್ಲೆಯ ಗಂಗಾವತಿ ತಾಲೂಕಿನ ಅಯೋದ್ಯಾ ಕ್ರಾಸ್, ಮಲ್ಲಾಪುರ ಸೇರಿ ಹಲವಡೆ ಕಳ್ಳತನ ಪ್ರಕರಣಗಳು ನಡೆದಿವೆ. ಪ್ರತಿನಿತ್ಯ ಒಂದಿಲ್ಲೊಂದು ಕಡೆ ಕುರಿ ಕಳ್ಳತನ ಮಾಡಲಾಗುತ್ತಿದೆ. ಎರಡು ದಿನದ ಹಿಂದೆ ಚೌಡಪ್ಪ ಬನ್ನಿ ಎಂಬವರು ಸಾಕುತ್ತಿದ್ದ 25 ಕ್ಕೂ ಹೆಚ್ಚು ಕುರಿಗಳನ್ನು ಕಳ್ಳತನ ಮಾಡಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರನ್ನು ಪತ್ತೆ ಮಾಡುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಕಲ್ಲಂಗಡಿ ತಿನ್ನಲು ಹೊಲಕ್ಕೆ ನುಗ್ಗಿದ ಕರಡಿಯನ್ನು ಅಟ್ಟಾಡಿಸಿದ ನಾಯಿ, ವಿಡಿಯೋ ಇಲ್ಲಿದೆ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್