ಬೆಂಗಳೂರು: ಬಾಡಿಗೆಗೆ ಮನೆ ಕೇಳಲು ಬಂದವರು ಮಾಲೀಕನ ಕತ್ತು ಕೊಯ್ದೇ ಬಿಟ್ರು!

ಬೆಂಗಳೂರು: ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದು ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿ ನಡೆದಿದೆ. ಹುಲಿಯಪ್ಪ(75) ಚಾಕು ಇರಿತಕ್ಕೊಳಗಾದ ವೃದ್ಧ. ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಹುಲಿಯಪ್ಪ ಎಂಬ ವೃದ್ಧನ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಆರೋಪಿಗಳಾದ ರವೀಂದ್ರನ್​, ಸುಹೇಲ್​ನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯಶವಂತಪುರ ಸುಬೇದಾರ್ ಪಾಳ್ಯ ಕಾಳಿ ಟೆಂಪಲ್ ರಸ್ತೆ 4ನೇ ಅಡ್ಡ ರಸ್ತೆ ನಿವಾಸದಲ್ಲಿ ನಿನ್ನೆ ರಾತ್ರಿ ನಡೆದ […]

ಬೆಂಗಳೂರು: ಬಾಡಿಗೆಗೆ ಮನೆ ಕೇಳಲು ಬಂದವರು ಮಾಲೀಕನ ಕತ್ತು ಕೊಯ್ದೇ ಬಿಟ್ರು!
Follow us
ಆಯೇಷಾ ಬಾನು
|

Updated on: Sep 20, 2020 | 7:35 AM

ಬೆಂಗಳೂರು: ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದು ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿ ನಡೆದಿದೆ. ಹುಲಿಯಪ್ಪ(75) ಚಾಕು ಇರಿತಕ್ಕೊಳಗಾದ ವೃದ್ಧ.

ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಹುಲಿಯಪ್ಪ ಎಂಬ ವೃದ್ಧನ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಆರೋಪಿಗಳಾದ ರವೀಂದ್ರನ್​, ಸುಹೇಲ್​ನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯಶವಂತಪುರ ಸುಬೇದಾರ್ ಪಾಳ್ಯ ಕಾಳಿ ಟೆಂಪಲ್ ರಸ್ತೆ 4ನೇ ಅಡ್ಡ ರಸ್ತೆ ನಿವಾಸದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಇದಾಗಿದೆ.

ಗಾಯಾಳು ಹುಲಿಯಪ್ಪನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್