ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ […]

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ
Follow us
ಸಾಧು ಶ್ರೀನಾಥ್​
|

Updated on:Jan 26, 2020 | 11:26 AM

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ.

ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಸ್ಥಳೀಯ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ.

ಒಂದೆರಡು ಭಾರಿ ದರೋಡೆ ಮಾಡಿದ್ದ ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡಿ ರೆಡ್‌ಹ್ಯಾಂಡ್ ಆಗಿ ಹಿಡಿಸಿದ್ದ ಎನ್ನಲಾಗಿದೆ. ಕಳ್ಳರ, ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ ವಿಚಾರವೇ ಜೀವಕ್ಕೆ ಸಂಚಾರ ತಂದಿಡ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿದೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Published On - 9:49 am, Sun, 26 January 20

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ