AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ವಂಚನೆ, 5 ವರ್ಷಗಳ ಬಳಿಕ ಆರೋಪಿಗಳ ಸೆರೆ

ಬೆಂಗಳೂರು: ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಜನರಿಗೆ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳ‌ನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಣಿರಾಜ್ ಹಾಗೂ ಕೃಷ್ಣಕುಮಾರ್ ಬಂಧಿತ ಆರೋಪಿಗಳು. ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಂದ ಹಣವನ್ನ ಆರೋಪಿಗಳು ಹೂಡಿಕೆ ಮಾಡಿದ್ದರು. ಅಧಿಕ ಬಡ್ಡಿಯ ಆಸೆ ತೋರಿಸಿ 12ಜನರಿಗೆ ಸುಮಾರು 8ಲಕ್ಷದವರೆಗೆ ವಂಚಿಸಿದ್ದರು. ಈ ಸಂಬಂಧ 2014ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ಖಚಿತ ಮಾಹಿತಿ ಮೇರೆಗೆ ನಾಗರಬಾವಿ ಬಳಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ವಂಚನೆ, 5 ವರ್ಷಗಳ ಬಳಿಕ ಆರೋಪಿಗಳ ಸೆರೆ
ಸಾಧು ಶ್ರೀನಾಥ್​
|

Updated on: Dec 18, 2019 | 2:31 PM

Share

ಬೆಂಗಳೂರು: ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಜನರಿಗೆ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳ‌ನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಣಿರಾಜ್ ಹಾಗೂ ಕೃಷ್ಣಕುಮಾರ್ ಬಂಧಿತ ಆರೋಪಿಗಳು.

ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಂದ ಹಣವನ್ನ ಆರೋಪಿಗಳು ಹೂಡಿಕೆ ಮಾಡಿದ್ದರು. ಅಧಿಕ ಬಡ್ಡಿಯ ಆಸೆ ತೋರಿಸಿ 12ಜನರಿಗೆ ಸುಮಾರು 8ಲಕ್ಷದವರೆಗೆ ವಂಚಿಸಿದ್ದರು. ಈ ಸಂಬಂಧ 2014ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ಖಚಿತ ಮಾಹಿತಿ ಮೇರೆಗೆ ನಾಗರಬಾವಿ ಬಳಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?