ಚಾಕುವಿನಿಂದ ಇರಿದು ಯುವಕನ ಕೊಲೆಗೈದ ಸಹೋದ್ಯೋಗಿಗಳು, ಏಕೆ?

ಬೆಂಗಳೂರು: ಕ್ಷುಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮೃತ ದುರ್ದೈವಿ. ಸಿದ್ದರಾಜು ಮೂಲತಃ ಕಲಬುರಗಿ ನಿವಾಸಿಯಾಗಿದ್ದು, SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಿದ್ದರಾಜು ಜೊತೆ ಜಗಳ ತೆಗೆದ ಅದೇ ಕಂಪನಿಯ ನೌಕರರು ಜಿಗಣಿ ಲಿಂಕ್ ರಸ್ತೆಯಲ್ಲಿರುವ ರೂಪೇಶ್ ಹೊಟೇಲ್ ಬಳಿ ಸಿದ್ದರಾಜುಗೆ ಚಾಕುವಿನಿಂದ ಇರಿದಿದ್ದಾರೆ. ಕೂಡಲೇ ಸಿದ್ದರಾಜುನ ಆನೆಕಲ್ ಬಳಿಯ ಸ್ಪರ್ಶ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. […]

ಚಾಕುವಿನಿಂದ ಇರಿದು ಯುವಕನ ಕೊಲೆಗೈದ ಸಹೋದ್ಯೋಗಿಗಳು, ಏಕೆ?
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 09, 2020 | 3:19 PM

ಬೆಂಗಳೂರು: ಕ್ಷುಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮೃತ ದುರ್ದೈವಿ.

ಸಿದ್ದರಾಜು ಮೂಲತಃ ಕಲಬುರಗಿ ನಿವಾಸಿಯಾಗಿದ್ದು, SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಿದ್ದರಾಜು ಜೊತೆ ಜಗಳ ತೆಗೆದ ಅದೇ ಕಂಪನಿಯ ನೌಕರರು ಜಿಗಣಿ ಲಿಂಕ್ ರಸ್ತೆಯಲ್ಲಿರುವ ರೂಪೇಶ್ ಹೊಟೇಲ್ ಬಳಿ ಸಿದ್ದರಾಜುಗೆ ಚಾಕುವಿನಿಂದ ಇರಿದಿದ್ದಾರೆ.

ಕೂಡಲೇ ಸಿದ್ದರಾಜುನ ಆನೆಕಲ್ ಬಳಿಯ ಸ್ಪರ್ಶ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಮೃತಪಟ್ಟಿದ್ದಾನೆ. ಸದ್ಯ ಪ್ರಕರಣದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಹೆಬ್ಬಗೋಡಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್