AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ. ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2020 | 1:45 PM

Share

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ.

ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:34 pm, Sun, 17 May 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು