Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 04, 2022 | 9:01 AM

ಅಯೋಧ್ಯೆ: ಟಿವಿ, ಮೊಬೈಲ್ (Mobile), ಇಂಟರ್​ನೆಟ್​ (Internet) ಮುಂತಾದವುಗಳಿಂದ ಇಂದಿನ ಮಕ್ಕಳು ಕೂಡ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಉತ್ತರ ಪ್ರದೇಶ ಪೊಲೀಸರು ಅಯೋಧ್ಯೆಯಲ್ಲಿ (Ayodhya) ಬಂಧಿಸಿದ್ದಾರೆ. ಆ ವಿದ್ಯಾರ್ಥಿ ತನ್ನ ಶಿಕ್ಷಕಿಯನ್ನೇ ಕೊಲೆ (Murder) ಮಾಡಿದ್ದ. ಹೀಗಾಗಿ, ಈ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅಯೋಧ್ಯೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಹುಡುಗನೊಂದಿಗೆ ಮೃತ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ಬೇರೆಯವರಿಗೆ ಗೊತ್ತಾಗುತ್ತದೆ ಎಂದು ಶಿಕ್ಷಕಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆ ಬಾಲಕನ್ನು ಬಂಧಿಸಲಾಗಿದೆ.

“12ನೇ ತರಗತಿಯ ಬಾಲಕನನ್ನು ತನ್ನ ಶಿಕ್ಷಕನನ್ನು ಹತ್ಯೆಗೈದಿದ್ದಕ್ಕಾಗಿ ಬಂಧಿಸಲಾಗಿದೆ. ಆತ ಓಡಾಡಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಆತನ ಟಿ-ಶರ್ಟ್ ಅನ್ನು ನೋಡಿ ಆತನನ್ನು ಗುರುತಿಸಿ, ಬಂಧಿಸಲಾಗಿದೆ” ಎಂದು ಅಯೋಧ್ಯೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

“ಬಂಧಿತ ಬಾಲಕ ಸಂತ್ರಸ್ತ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಆದರೆ, ಈ ವಿಚಾರವನ್ನು ಎಲ್ಲರಿಗೂ ಹೇಳಿ ಆತನಿಗೆ ಅವಮಾನ ಮಾಡುವುದಾಗಿ ಆ ಶಿಕ್ಷಕಿ ಅವನಿಗೆ ಬೆದರಿಕೆ ಹಾಕುತ್ತಿದ್ದರು. ಆದ್ದರಿಂದ ಅವನು ಅವಳನ್ನು ಕೊಲೆ ಮಾಡಿದ್ದಾನೆ ” ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ