ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ

ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ.

ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 13, 2022 | 3:10 PM

ಮೈಸೂರು: ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ರಾಜೇಶ್ವರಿ(28) ಪತ್ನಿ ಮೃತಪಟ್ಟಿದ್ದಾಳೆ. ಘಟನೆ ವೇಳೆ ಪತಿಗೂ ಸುಟ್ಟ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪತಿ ಹರೀಶ್, ಪತ್ನಿ ರಾಜೇಶ್ವರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದು ಕೂಡಲೆ ಪಕ್ಕದ ಮನೆಯವರು ಬಂದು ಬೆಂಕಿ ನಂದಿಸುವ ಹೊತ್ತಿಗೆ ಇಬ್ಬರಿಗೂ ಸುಟ್ಟಗಾಯಗಳಾಗಿದ್ದವು. ಮೃತ ರಾಜೇಶ್ವರಿ ತಂದೆ ಸೋಮಶೇಖರ್‌ ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಡಿಕೇರಿಯ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಕಳ್ಳತನ

ಮಡಿಕೇರಿ: ಮಡಿಕೇರಿಯ ಈಸ್ಟ್ ಎಂಡ್ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಬಾಲಕ ಕ್ಯಾಶ್ ಕೌಂಟರ್​ನಿಂದ 70 ಸಾವಿರ ಕಳವು ಮಾಡಿದ್ದಾನೆ. ಕ್ಯಾಶ್ ಕೌಂಟರ್​ನಿಂದ ಕ್ಯಾಶಿಯರ್ ಹೊರ ತೆರಳಿದ್ದ ವೇಳೆ ಹಣ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಬಂಕ್ ಮಾಲಿಕರಿಂದ‌ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಆರೋಪಿ ಬಾಲಕನನ್ನ ಹಿಡಿದಿದ್ದು, ಬಾಲಕ ಕಳ್ಳತನದ ಹಣದಲ್ಲಿ ಮೊಬೈಲ್, ಬಟ್ಟೆ ಖರೀದಿಸಿದ್ದನು. ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Tue, 13 September 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ