AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಬು ಚಿಟ್ ಫಂಡ್ ಹೆಸರಲ್ಲಿ ವಂಚಿಸಿದ್ದ ಮೂವರ ಬಂಧನ

ಬೆಂಗಳೂರಿನಲ್ಲಿ ವಂಚನೆ ಮಾಡುತ್ತಿದ್ದ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಬಾಬು ಚಿಟ್ ಫಂಡ್ ಹೆಸರಲ್ಲಿ ವಂಚಿಸಿದ್ದ ಮೂವರ ಬಂಧನ
ಸಾಂದರ್ಭಿಕ ಚಿತ್ರ
Follow us
shruti hegde
| Updated By: Praveen Sahu

Updated on:Mar 23, 2021 | 12:41 PM

ನೆಲಮಂಗಲ: ಬಾಬು ಚಿಟ್ ಫಂಡ್ ಹೆಸರಿನಲ್ಲಿ ವಂಚಿಸಿದ್ದ 3 ಜನ ಸಹೋದರರನ್ನು ಬಂಧಿಸಲಾಗಿದೆ. ಸೈಬರ್ ಅಪರಾಧ, ಆರ್ಥಿಕ ಅಪರಾಧ ಮತ್ತು ಮಾಧಕವಸ್ತುಗಳು(CEN) ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಮೂಲದ ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜ್ ಬಾಬು ಸಹೋದರರು, ಸರ್ಕಾರಿ ನೌಕರರನ್ನು, ನಿವೃತ್ತ ನೌಕರರನ್ನು ಹಾಗೂ ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಚಿಟ್ ಫಂಡ್ ಉದ್ಯಮಕ್ಕೆ ಕೈಹಾಕಿದ್ದರು. 500 ಜನರಿಂದ ಚಿಟ್ ಫಂಡ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವ್ಯವಹಾರ ಮಾಡಿದ್ದರು..

ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಮನೆಯಲ್ಲಿ ಕಛೇರಿ ತೆರದು ವಂಚನೆ ಮಾಡಿದ್ದರು. ಕರ್ನಾಟಕ ಪ್ರೊಟೆಕ್ಷನ್ ಆಫ್ ಇಂಟರ್ನೆಟ್ ಡೆಪೊಸಿಟ್ ಎಕ್ಸೊರ್ಬಿಟೆಂಟ್ ಆಕ್ಟ್ ಅಡಿಯಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಮಾದನಾಯಕನಹಳ್ಳಿ ಪೊಲೀಸರು ಕೇಸ್​ಅನ್ನು ಬೆಂಗಳೂರಿನ‌ CEN ವಿಭಾಗಕ್ಕೆ ವರ್ಗಾವಣೆ ಮಾಡಿದ್ದರು. ಅದರಂತೆ ಮೂರು ಜನ ಸಹೋದರರನ್ನು CEN ಪೊಲೀಸರು ಬಂಧಿಸಿದ್ದಾರೆ…..

ಇದನ್ನೂ ಓದಿ: Bank online fraud: ಆನ್​ಲೈನ್ ವಂಚನೆ ಪ್ರಕರಣದಲ್ಲಿ ಬ್ಯಾಂಕ್ ಹಾಗೂ ಗ್ರಾಹಕರ ಜವಾಬ್ದಾರಿ ಏನು?

ಮೈಸೂರಿನಲ್ಲಿ ಗಿರವಿ ಇಟ್ಟ ಚಿನ್ನಾಭರಣ ವಾಪಸ್ ನೀಡದೆ ವಂಚನೆ; ಫೈನಾನ್ಸ್​ ಮಾಲೀಕ ಅರೆಸ್ಟ್​

Published On - 4:12 pm, Sun, 21 March 21

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು