ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 02, 2020 | 1:07 PM

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್