ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು

ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು.

ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು
ಅಪಘಾತದ ದೃಶ್ಯಗಳು
Follow us
TV9 Web
| Updated By: guruganesh bhat

Updated on: Sep 26, 2021 | 4:08 PM

ನೆಲಮಂಗಲ: ಟೈರ್ ಸ್ಫೋಟಗೊಂಡು ಟಾಟಾ ಸುಮೊ ಪಲ್ಟಿಯಾಗಿ ತಾತ ಮತ್ತು ಮೊಮ್ಮಗ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಫ್ಲೈಓವರ್​ನಲ್ಲಿ ನಡೆದಿದೆ. ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು. ದುರ್ಘಟನೆಯಲ್ಲಿ 13 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಾಟಾ ಸುಮೋ ಬೆಂಗಳೂರಿನಿಂದ ಕೊಪ್ಪಳಕ್ಕೆ ತೆರಳುತ್ತಿತ್ತು. ಈವೇಳೆ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ದುಃಖಕ್ಕೆ ಆರು ಕಾರಣಗಳು ಯಾವುವು ಗೊತ್ತಾ? ಗರುಡ ಪುರಾಣದಲ್ಲಿ ಅದರ ವಿವರಣೆ ಹೀಗಿದೆ

(Nelamangala Tyre burst of Tata Sumo grandson and grandfather died)

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ