Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು
ಮೃತ ವಿನಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 01, 2023 | 5:04 PM

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ಹೊಸ ವರ್ಷಾಚರಣೆ (New Year) ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್(34) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ (ಡಿ. 31/2022) ಉದ್ಯಮಿ ಮಂಜುನಾಥ್ ಹೊಸ ವರ್ಷಾಚರಣೆ ವೇಳೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸುವ ವೇಳೆ ಮಿಸ್ ಫೈರಿಂಗ್ ಆಗಿತ್ತು. ಇದೆ ವೇಳೆ ನ್ಯೂ ಇಯರ್ ಪಾರ್ಟಿಗೆ ಬಂದಿದ್ದ ವಿನಯ್​ಗೆ ಗುಂಡು ತಗುಲಿತ್ತು. ಘಟನೆಯ ಬಳಿಕ ಹೃದಯಾಘಾತದಿಂದ ಮಂಜುನಾಥ ಮೃತಪಟ್ಟಿದ್ದನು.

ಇನ್ನೂ ಗಾಯಗೊಂಡಿದ್ದ ವಿನಯ್​​ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಜ.01) ಚಿಕಿತ್ಸೆ ಫಲಿಸದೆ ವಿನಯ್ ಕೂಡ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿತ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru) ಪೀಣ್ಯ (Pinya) ನಾಲ್ಕನೇ ಹಂತದಲ್ಲಿ ತಡರಾತ್ರಿ ನಡೆದಿದೆ. ನಿನ್ನೆ ನಿನ್ನೆ (ಡಿ.31/2022) ರಂದು ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಪ್ರಶಾಂತ್​​ ಎಂಬುವರಿಗೆ ಆರೋಪಿ ಪ್ರಶಾಂತ್ ಚಾಕು ಇರಿದಿದ್ದಾನೆ. ಪ್ರಶಾಂತ್ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಪ್ರಶಾಂತ್​​ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್