AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿಯಿಂದ ಮಹಿಳೆಯ ಮೇಲೆ ಅತ್ಯಾಚಾರ

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಇರುವ ಮಹಿಳೆ ಮೊಬೈಲ್ ಆ್ಯಪ್‌ನಿಂದ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು.

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿಯಿಂದ ಮಹಿಳೆಯ ಮೇಲೆ ಅತ್ಯಾಚಾರ
ಆರೋಪಿImage Credit source: NDTV
ನಯನಾ ರಾಜೀವ್
|

Updated on: Oct 30, 2023 | 8:06 AM

Share

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಇರುವ ಮಹಿಳೆ ಮೊಬೈಲ್ ಆ್ಯಪ್‌ನಿಂದ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು.

ಆರೋಪಿ ಸುಮಿತ್ ಸಿಂಗ್ ದಿನಸಿ ವಸ್ತುಗಳನ್ನು ನೀಡಲು ಸ್ಥಳಕ್ಕೆ ತಲುಪಿದಾಗ ಆಕೆ ಒಬ್ಬಳೇ ಇರುವುದು ಗೊತ್ತಾಗಿದೆ, ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಈ ಘಟನೆ ನಡೆದಿದ್ದು, ಅದೇ ದಿನ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದು, ಅಂತಿಮವಾಗಿ ಗ್ರೇಟರ್ ನೋಯ್ಡಾದ ವಸತಿ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಬಂಧಿಸಲು ಪೊಲೀಸ್ ತಂಡವು ಸ್ಥಳಕ್ಕೆ ಬಂದಾಗ, ಸುಮಿತ್ ಒಬ್ಬ ಕಾನ್‌ಸ್ಟೆಬಲ್‌ನಿಂದ ಪಿಸ್ತೂಲ್ ಕಿತ್ತುಕೊಂಡು ಓಡಿ ಹೋಗಲು ಪ್ರಯತ್ನಪಟ್ಟಿದ್ದ.

ಮತ್ತಷ್ಟು ಓದಿ: ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ

ಪೊಲೀಸರು ಆತನ ಹತ್ತುರ ಬಂದಾಗ ಆತ ಪೊಲೀಸರ ಕಡೆಗೆ ಗುಂಡು ಹಾರಿಸಿದ್ದಾನೆ, ಹಾಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸುಮಿತ್ ನನ್ನು ಬಂಧಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್