ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ […]

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​
Follow us
ಪೃಥ್ವಿಶಂಕರ
|

Updated on: Nov 16, 2020 | 5:51 PM

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ.

ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ‌. ಕುಡಿದ ಮತ್ತಿನಲ್ಲಿ‌ ದರೋಡೆಗಿಳಿಯುತ್ತಿದ್ದ ಕುಖ್ಯಾತ ಶಾಸ್ತ್ರಿ ಗ್ಯಾಂಗ್ ಸಹ ಬಂಧನವಾಗಿದ್ದು, ಗ್ಯಾಂಗ್​ ಸದಸ್ಯರಾದ ಶ್ರೀಪಾದ ಶಾಸ್ತ್ರಿ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಎಂಬುವವರನ್ನು ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿ ಸಾರ್ವಜನಿಕರನ್ನ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷದ 50 ಸಾವಿರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ