AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಎಲೆಕ್ಷನ್​ ಮೂಡ್‌ನಲ್ಲಿದ್ದ ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿಗೆ ಶಾಕ್​ ಕೊಟ್ಟ ಖಾಕಿ

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಕುಖ್ಯಾತ ದರೋಡೆಕೋರ ಹಾಗೂ ರೌಡಿಶೀಟರ್‌ ಕುಣಿಗಲ್ ಗಿರಿ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಗಿರಿ ಬಂಧನವಾಗಿದೆ. 

ಗ್ರಾ.ಪಂ ಎಲೆಕ್ಷನ್​ ಮೂಡ್‌ನಲ್ಲಿದ್ದ ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿಗೆ ಶಾಕ್​ ಕೊಟ್ಟ ಖಾಕಿ
ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿ
KUSHAL V
|

Updated on: Dec 07, 2020 | 11:57 AM

Share

ಬೆಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಕುಖ್ಯಾತ ದರೋಡೆಕೋರ ಹಾಗೂ ರೌಡಿಶೀಟರ್‌ ಕುಣಿಗಲ್ ಗಿರಿ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಗಿರಿ ಬಂಧನವಾಗಿದೆ. ಕಳೆದ ತಿಂಗಳು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಎಂಬಾತನ ಕೊಲೆ ಕೇಸ್‌ನಲ್ಲಿ ಕುಣಿಗಲ್ ಗಿರಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಅಂದ ಹಾಗೆ, ಪೊಲೀಸರು ಕುಣಿಗಲ್​ ಗಿರಿ ಬಂಧನಕ್ಕೆ ತೆರಳಿದ್ದಾಗ ರೌಡಿಶೀಟರ್‌ ನಾಮಿನೇಷನ್ ಹಾಕಲು ತಯಾರಿ ನಡೆಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಇದೀಗ, ಚುನಾವಣಾ ಮೂಡ್‌ನಲ್ಲಿದ್ದ ರೌಡಿಶೀಟರ್ ಗಿರಿಗೆ ಖಾಕಿ ಪಡೆ ಶಾಕ್‌ ಕೊಟ್ಟಿದೆ. ಅಂದ ಹಾಗೆ, ಎಲೆಕ್ಷನ್​ಗೆ ರೆಡಿಯಾಗ್ತಿದ್ದ ಗಿರಿ ಫುಲ್​ ಬಿಲ್ಡಪ್ ವಿಡಿಯೋಗಳನ್ನು ಮಾಡಿಸಿ ಚುನಾವಣೆ ಪ್ರಚಾರಕ್ಕೆ ಇಳಿದಿದ್ದ ಎಂದು ತಿಳಿದುಬಂದಿದೆ.

ಇದಲ್ಲದೆ, ಮಾಜಿ ಶಾಸಕ ವರ್ತೂರು ಪ್ರಕಾಶ್‌ ಕಿಡ್ನ್ಯಾಪ್ ಪ್ರಕರಣದಲ್ಲಿ ಕುಣಿಗಲ್​ ಗಿರಿಯನ್ನು ಸಹ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ರೌಡಿಶೀಟರ್‌ ವರ್ತೂರು ಪ್ರಕಾಶ್‌ ಕಿಡ್ನ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ