ಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್
ಕೋಲಾರ: ಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಪರಾರಿ ಆಗಿರುವ ಘಟನೆ ಕೋಲಾರದ ವೇಮಗಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಲೇಜು ಮುಗಿಸಿ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತ ನಿಂತಿದ್ದ ವೇಳೆ ಡ್ರಾಪ್ ಕೊಡುವ ನೆಪ ಮಾಡಿ ವಿದ್ಯಾರ್ಥಿನಿಯನ್ನ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣ 3 ದಿನಗಳ ನಂತರ ತಡವಾಗಿ ಬೆಳಕಿಗೆ ಬಂದಿದೆ.