ಡ್ರಾಪ್​ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್

ಕೋಲಾರ: ಡ್ರಾಪ್​ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಪರಾರಿ ಆಗಿರುವ ಘಟನೆ ಕೋಲಾರದ ವೇಮಗಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಲೇಜು ಮುಗಿಸಿ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತ ನಿಂತಿದ್ದ ವೇಳೆ ಡ್ರಾಪ್ ಕೊಡುವ ನೆಪ ಮಾಡಿ ವಿದ್ಯಾರ್ಥಿನಿಯನ್ನ ಬೈಕ್​ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣ 3 ದಿನಗಳ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಡ್ರಾಪ್​ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್
ಸಾಧು ಶ್ರೀನಾಥ್​

Updated on: Nov 27, 2019 | 5:48 PM

ಕೋಲಾರ: ಡ್ರಾಪ್​ ಕೊಡುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಪರಾರಿ ಆಗಿರುವ ಘಟನೆ ಕೋಲಾರದ ವೇಮಗಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಲೇಜು ಮುಗಿಸಿ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತ ನಿಂತಿದ್ದ ವೇಳೆ ಡ್ರಾಪ್ ಕೊಡುವ ನೆಪ ಮಾಡಿ ವಿದ್ಯಾರ್ಥಿನಿಯನ್ನ ಬೈಕ್​ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣ 3 ದಿನಗಳ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us