ಪಾದರಾಯನಪುರ ಪುಂಡರು ರಾಮನಗರ ಜೈಲಿಗೆ ಶಿಫ್ಟ್​

ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ 54 ಆರೋಪಿಗಳನ್ನು ರಾಮನಗರ ಸೆಂಟ್ರಲ್​ ಜೈಲಿಗೆ ಸ್ಥಳಾಂತರ ಮಾಡುವಂತೆ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಪಾದರಾಯನಪುರದ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಬದಲಿಗೆ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗುತ್ತೆ. ಹೀಗಾಗಿ ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದ 177 ಖೈದಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜೈಲ್ ಬಳಿ ಬ್ಯಾರಿಕೇಡ್​ಗಳನ್ನ ಹಾಕಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಮೂರು ಬ್ಯಾಚ್​ಗಳ ಮೂಲಕ ರಾಮನಗರದ […]

ಪಾದರಾಯನಪುರ ಪುಂಡರು ರಾಮನಗರ ಜೈಲಿಗೆ ಶಿಫ್ಟ್​
Follow us
ಸಾಧು ಶ್ರೀನಾಥ್​
|

Updated on:Apr 21, 2020 | 3:57 PM

ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ 54 ಆರೋಪಿಗಳನ್ನು ರಾಮನಗರ ಸೆಂಟ್ರಲ್​ ಜೈಲಿಗೆ ಸ್ಥಳಾಂತರ ಮಾಡುವಂತೆ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ.

ಪಾದರಾಯನಪುರದ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಬದಲಿಗೆ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗುತ್ತೆ. ಹೀಗಾಗಿ ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದ 177 ಖೈದಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜೈಲ್ ಬಳಿ ಬ್ಯಾರಿಕೇಡ್​ಗಳನ್ನ ಹಾಕಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಮೂರು ಬ್ಯಾಚ್​ಗಳ ಮೂಲಕ ರಾಮನಗರದ ವಿಚಾರಣಾಧೀನ ಖೈದಿಗಳನ್ನು ಸ್ಥಳಾಂತರ ಮಾಡಲಾಗಿದೆ.

ಪಾದರಾಯನಪುರದ ಗಲಾಟೆಗೆ ಸಂಬಂಧಿಸಿ ಬಂಧಿತ ಆರೋಪಿಗಳಿಗೆ ಕೊರೊನಾ ಸೋಂಕು ಇರಬಹುದೇನೂ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ರಾಮನಗರ ಜೈಲನ್ನು ಕ್ವಾರಂಟೈನ್ ಆಗಿ ಮಾಡಿ ಅದರಲ್ಲಿ 54 ಜನ ಆರೋಪಿಗಳನ್ನು ಶಿಫ್ಟ್ ಮಾಡಲಾಗ್ತಿದೆ. ಅಲ್ಲದೆ ಸೀಲ್​ಡೌನ್ ಆದ ಏರಿಯಾದ ಆರೋಪಿಗಳನ್ನು ಗ್ರೀನ್ ಜೋನ್ ಆಗಿರುವ ರಾಮನಗರ ಜೈಲಿಗೆ ಕರೆತರುತ್ತಿರುವುದು ಅಲ್ಲಿನ ಜನರ ಆತಂಕಕ್ಕೆ ಕಾರಣವಾಗಿದೆ.

Published On - 10:46 am, Tue, 21 April 20

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್