ಪಾದರಾಯನಪುರ ಪುಂಡಾಟಿಕೆ: ಪೊಲೀಸರಿಗೂ ಕ್ವಾರಂಟೈನ್ ‘ಬಂಧನ’

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಪುಂಡಾಟ ನಡೆಸಿದ್ದ ಆರೋಪಿಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಪುಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಪೊಲೀಸರನ್ನೂ ಸಹ ಕ್ವಾರಂಟೈನ್ ಮಾಡಲಾಗಿದೆ. ಗಾಂಧಿನಗರದ ರಾಜ್​ಮಹಲ್ ಹೋಟೆಲ್​ನಲ್ಲಿ ಪೊಲೀಸರ ‘ಬಂಧನ’ ಪುಂಡರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈಗಾಗಲೇ ಐವರು ಪುಂಡರಿಗೆ ಕೊರೊನಾ ಅಟ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಂಗಳೂರು ಉತ್ತರ, ಪಶ್ಚಿಮ ವಿಭಾಗ, ಸಿಸಿಬಿ ಪೊಲೀಸರು ಸೇರಿದಂತೆ ಒಟ್ಟು 23 ಜನರಿಗೆ ನಗರದ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು […]

ಪಾದರಾಯನಪುರ ಪುಂಡಾಟಿಕೆ: ಪೊಲೀಸರಿಗೂ ಕ್ವಾರಂಟೈನ್ ‘ಬಂಧನ’
Follow us
ಸಾಧು ಶ್ರೀನಾಥ್​
|

Updated on:Apr 25, 2020 | 11:25 AM

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಪುಂಡಾಟ ನಡೆಸಿದ್ದ ಆರೋಪಿಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಪುಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಪೊಲೀಸರನ್ನೂ ಸಹ ಕ್ವಾರಂಟೈನ್ ಮಾಡಲಾಗಿದೆ.

ಗಾಂಧಿನಗರದ ರಾಜ್​ಮಹಲ್ ಹೋಟೆಲ್​ನಲ್ಲಿ ಪೊಲೀಸರ ‘ಬಂಧನ’ ಪುಂಡರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈಗಾಗಲೇ ಐವರು ಪುಂಡರಿಗೆ ಕೊರೊನಾ ಅಟ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಂಗಳೂರು ಉತ್ತರ, ಪಶ್ಚಿಮ ವಿಭಾಗ, ಸಿಸಿಬಿ ಪೊಲೀಸರು ಸೇರಿದಂತೆ ಒಟ್ಟು 23 ಜನರಿಗೆ ನಗರದ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಟಿವಿ9ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 11:23 am, Sat, 25 April 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?