ಪಾದರಾಯನಪುರ ಪುಂಡರಿಗೆ‌ ಜಾಮೀನು..! ನ್ಯಾಯಮೂರ್ತಿ ಕೊಟ್ಟ ಎಚ್ಚರಿಕೆ ಏನು..?

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಕೊವಿಡ್ ವಾರಿಯರ್ಸ್ ಮೇಲೆ ಗೂಂಡಾಗಿರಿ ನಡೆಸಿದ್ದ ಪಾದರಾಯನಪುರ ಪುಂಡರಿಗೆ‌ ಜಾಮೀನು ದೊರೆತಿದೆ. ಎಲ್ಲಾ 126 ಆರೋಪಿಗಳಿಗೂ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎಲ್ಲಾ ಆರೋಪಿಗಳಿಗೂ ಕೊವಿಡ್ 19 ಪರೀಕ್ಷೆ ನಡೆಸಬೇಕು. ಸೋಂಕು ಇರುವವರಿಗೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಎಲ್ಲರೂ ಕೊವಿಡ್-19 ಮಾರ್ಗಸೂಚಿ ಪಾಲಿಸಲೇಬೇಕು. ಇಲ್ಲವಾದರೆ ಜಾಮೀನು ರದ್ದುಗೊಳ್ಳುವುದಾಗಿ ಷರತ್ತುಗಳನ್ನು ವಿಧಿಸಿದೆ. ಇದೇ ವೇಳೆ 1 ಲಕ್ಷ ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಬೇಕೆಂದು ನ್ಯಾ.ಜಾನ್ ಮೈಕೆಲ್ ಕುನ್ಹಾರವರ ಪೀಠ ಆದೇಶ […]

ಪಾದರಾಯನಪುರ ಪುಂಡರಿಗೆ‌ ಜಾಮೀನು..! ನ್ಯಾಯಮೂರ್ತಿ ಕೊಟ್ಟ ಎಚ್ಚರಿಕೆ ಏನು..?
Follow us
ಸಾಧು ಶ್ರೀನಾಥ್​
| Updated By:

Updated on: May 29, 2020 | 5:05 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಕೊವಿಡ್ ವಾರಿಯರ್ಸ್ ಮೇಲೆ ಗೂಂಡಾಗಿರಿ ನಡೆಸಿದ್ದ ಪಾದರಾಯನಪುರ ಪುಂಡರಿಗೆ‌ ಜಾಮೀನು ದೊರೆತಿದೆ. ಎಲ್ಲಾ 126 ಆರೋಪಿಗಳಿಗೂ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಎಲ್ಲಾ ಆರೋಪಿಗಳಿಗೂ ಕೊವಿಡ್ 19 ಪರೀಕ್ಷೆ ನಡೆಸಬೇಕು. ಸೋಂಕು ಇರುವವರಿಗೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಎಲ್ಲರೂ ಕೊವಿಡ್-19 ಮಾರ್ಗಸೂಚಿ ಪಾಲಿಸಲೇಬೇಕು. ಇಲ್ಲವಾದರೆ ಜಾಮೀನು ರದ್ದುಗೊಳ್ಳುವುದಾಗಿ ಷರತ್ತುಗಳನ್ನು ವಿಧಿಸಿದೆ.

ಇದೇ ವೇಳೆ 1 ಲಕ್ಷ ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಬೇಕೆಂದು ನ್ಯಾ.ಜಾನ್ ಮೈಕೆಲ್ ಕುನ್ಹಾರವರ ಪೀಠ ಆದೇಶ ನೀಡಿದೆ. ಆರೋಪಿಗಳ ಪರ ವಕೀಲ ಇಸ್ಮಾಯಿಲ್ ಅರ್ಜಿ ಸಲ್ಲಿಸಿದ್ದರು.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್