ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯು ಪೆಟ್ ಶಾಪ್ ಕ್ಯಾಶ್ ಡ್ರಾಯರ್ ಗೆ ಕೈ ಹಾಕಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಅದಾದ ಮೇಲೆ ಏನೂ ಪರ್ಚೇಸ್ ಮಾಡದೇ ಇಬ್ಬರೂ ವಾಪಾಸ್ ಆಗಿರುವುದು ಬೆಳಕಿಗೆ ಬಂದಿದೆ. ...
Crime News: ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಕೊಲೆಗೆ ಸಂಬಂಧಿಸಿದ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪಕ್ಕಾ ಸಿನಿಮಾ ಸ್ಟೈಲ್ನಲ್ಲಿ ಕೊಲೆಗೆ ಸ್ಕೆಚ್ ನಡೆದಿತ್ತು. ...
Bengaluru: 2018 ರಿಂದ ಆ್ಯಕ್ಟೀವ್ ಆಗಿ ತನ್ನ ಚಟುವಟಿಕೆ ನಡೆಸುತ್ತಿದ್ದ. ಆರೋಪಿ ಡೊಸೊ ವಿರುದ್ಧ ಅಕ್ರಮ ವಿದೇಶಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ...
ತುಪ್ಪ ಮಾರಾಟ ಮಾಡುವಾಗ ಮನೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುತ್ತಿದ್ದರು. ಆನಂತರ ಎರಡೇ ದಿನಕ್ಕೆ ಲೂಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ...
ಈ ಪ್ರಕರಣದಲ್ಲಿ ನಾವು ಯಾರನ್ನೂ ಉಳಿಸಬೇಕಾದ ಅಗತ್ಯವಿಲ್ಲ. ಸಂತ್ರಸ್ತ ಯುವತಿ ಈ ರಾಜ್ಯದವರು ಕೂಡ ಅಲ್ಲ. ನಮ್ಮ ರಾಜ್ಯದ ಪೊಲೀಸರಿಂದ ಯಾವ ಅಚಾತುರ್ಯವೂ ಆಗಿಲ್ಲ. 164 ಅಡಿ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ...
Murder News: 20 ವರ್ಷದ ಕಾಲೇಜು ವಿದ್ಯಾರ್ಥಿನಿ ಶ್ವೇತಾಳ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರೇಮ ವೈಫಲ್ಯವೇ ಈ ಕೊಲೆಗೆ ಕಾರಣ ...
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದೂ ನಡೆದಿದೆ. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಶ್ರೀನಿವಾಸ ಮಾನೆ ಅವರು (Congress MLC Srinivas Mane) ದಿನದ 24 ಗಂಟೆ ಪಿಂಕ್ ಹೊಯ್ಸಳ ಗಸ್ತು ತಿರುಗುತ್ತಿಲ್ಲ. ಹೆಣ್ಣುಮಕ್ಕಳ ...
ಅರ್ಚಕ ಮಣಿಕಂಠ ಶರ್ಮಾ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆಗೈದು, ದರೋಡೆ ನಡೆಸಿದ್ದಾರೆ. 60 ಗ್ರಾಂನ ಚಿನ್ನದ ಸರ ಮತ್ತು 20 ಸಾವಿರ ನಗದು ಮತ್ತು ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ...
ನಾವು ಆಶ್ರಯ ಕೊಟ್ಟ ವ್ಯಕ್ತಿಗಳು ಕೊಲೆ ಮಾಡಿ ಬಂದಿದ್ದಾರೆಂದು ನಮಗೆ ತಿಳಿದಿರಲಿಲ್ಲ. ಹಾಗಾಗಿ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದೆವು ಎಂದು ಅಮಿತ್ ಅವರು ದೂರಿದ್ದಾರೆ. ...
Ishwari Deshpande: ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ನಟಿಸಿದ್ದ ಉದಯೋನ್ಮುಖ ನಟಿ ಈಶ್ವರಿ ದೇಶಪಾಂಡೆ, ತಮ್ಮ ಚಿತ್ರಗಳು ಬಿಡುಗಡೆಯಾಗುವ ಮುನ್ನವೇ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ...