AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟನಂತಿಟ್ಟ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ ಬಂಧನ

Pathanamthitta: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪತ್ತನಂತಿಟ್ಟದ ಆರ್ಥೊಡಾಕ್ಸ್ ಚರ್ಚ್‌ಗೆ ಸೇರಿದ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ.

ಪಟ್ಟನಂತಿಟ್ಟ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ ಬಂಧನ
ಬಂಧಿತ ಪಾದ್ರಿ ಪಾಂಡ್ಸನ್ ಜಾನ್
TV9 Web
| Edited By: |

Updated on: Mar 18, 2022 | 12:21 PM

Share

ಪಟ್ಟನಂತಿಟ್ಟ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪತ್ತನಂತಿಟ್ಟದ ಆರ್ಥೊಡಾಕ್ಸ್ ಚರ್ಚ್‌ಗೆ ಸೇರಿದ ಪಾದ್ರಿಯೊಬ್ಬರನ್ನು (Orthodox Church Priest) ಬಂಧಿಸಲಾಗಿದೆ. ಪತ್ತನಂತಿಟ್ಟ ಜಿಲ್ಲೆಯ (Pathanamthitta) ಕೂಡಲ್‌ನ ಓಥೊಡಾಕ್ಸ್ ವಲಿಯಪಲ್ಲಿಯ ಪಾಂಡ್ಸನ್ ಜಾನ್​ರನ್ನು (35) ಗುರುವಾರ ಪತ್ತನಂತಿಟ್ಟ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡವು ಕೊಡುಮಾನ್‌ನಲ್ಲಿರುವ ಅವರ ಮನೆಯಿಂದ ಬಂಧಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಮಾರ್ಚ್ 12 ರಂದು 17 ವರ್ಷದ ಸಂತ್ರಸ್ತೆಯ ತಾಯಿ ಕೂಡಲ್‌ನಲ್ಲಿರುವ ಪಾದ್ರಿಯ ನಿವಾಸದಲ್ಲಿ ಸಮಾಲೋಚನೆ ಮತ್ತು ಪ್ರಾರ್ಥನೆಗಾಗಿ ವಿನಂತಿಸಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಪಾದ್ರಿ ಬಾಲಕಿಗೆ ಕಿರುಕುಳ ನೀಡಿದ್ದು, ಮರುದಿನ ಆಕೆಯ ಮನೆಯಲ್ಲಿ ಮತ್ತೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿಯ ಶಿಕ್ಷಕಿ ನೀಡಿದ ಸುಳಿವು ಆಧರಿಸಿ ಚೈಲ್ಡ್‌ಲೈನ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಎ ಆರ್ ಲೀಲಾಮಾ ಬಾಲಕಿಯಿಂದ ಹೇಳಿಕೆ ಪಡೆದು ಮಾರ್ಚ್ 16 ರಂದು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ:

ಏಳನೇ ವಯಸ್ಸಿನಲ್ಲಿ ಟೀಚರ್ ಅವಮಾನಿಸಿದಕ್ಕೆ ಅವನು 30 ವರ್ಷಗಳ ನಂತರ ಅಕೆಯನ್ನು 101 ಬಾರಿ ಇರಿದು ಕೊಂದ!

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ